Usman Khawaja

ಕ್ರಿಕೆಟ್‌ ವೃತ್ತಿ ಜೀವನಕ್ಕೆ ಪಾಕ್ ಮೂಲದ ಆಸ್ಟ್ರೇಲಿಯಾ ಬ್ಯಾಟರ್ ಉಸ್ಮಾನ್ ಖವಾಜಾ ನಿವೃತ್ತಿ ಘೋಷಣೆ!
ಕ್ರಿಕೆಟ್

ಕ್ರಿಕೆಟ್‌ ವೃತ್ತಿ ಜೀವನಕ್ಕೆ ಪಾಕ್ ಮೂಲದ ಆಸ್ಟ್ರೇಲಿಯಾ ಬ್ಯಾಟರ್ ಉಸ್ಮಾನ್ ಖವಾಜಾ ನಿವೃತ್ತಿ ಘೋಷಣೆ!

15 ವರ್ಷಗಳ ಪ್ರಕ್ಷುಬ್ಧ ವೃತ್ತಿಜೀವನದಲ್ಲಿ ಅತ್ಯಧಿಕ ರನ್ ಗಳಿಸಿದ್ದಲ್ಲದೆ ಸಾಮಾಜಿಕ ಜೀವನದಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ.

WTC 2025 Final: 145 ವರ್ಷಗಳಲ್ಲಿ ಇದೇ ಮೊದಲು, Australia-South Africa ಅಪರೂಪದ ವಿಲಕ್ಷಣ ದಾಖಲೆ!
ಕ್ರಿಕೆಟ್

WTC 2025 Final: 145 ವರ್ಷಗಳಲ್ಲಿ ಇದೇ ಮೊದಲು, Australia-South Africa ಅಪರೂಪದ ವಿಲಕ್ಷಣ ದಾಖಲೆ!

ಇಂಗ್ಲೆಂಡ್‌ನ ಲಾರ್ಡ್ಸ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಹಾಲಿ ಚಾಂಪಿಯನ್‌ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಫೈನಲ್ ಪಂದ್ಯ ನಿರ್ಣಾಯಕ ಘಟ್ಟದತ್ತ ಸಾಗಿದ್ದು ಉಭಯ ತಂಡಗಳ ಪ್ರಬಲ ಬೌಲಿಂಗ್ ಬ್ಯಾಟರ್ ಗಳನ್ನು ಇನ್ನಿಲ್ಲದಂತೆ ಕಾಡುತ್ತಿದೆ.

ಪ್ಯಾಲೆಸ್ತೀನಿಯರಿಗೆ ಬೆಂಬಲ: ಪಾಕ್ ವಿರುದ್ಧದ ಟೆಸ್ಟ್‌ನಲ್ಲಿ ಕಪ್ಪು ಪಟ್ಟಿ ಧರಿಸಿದ್ದ ಉಸ್ಮಾನ್ ಖವಾಜಾಗೆ ಐಸಿಸಿ ಛೀಮಾರಿ
ಕ್ರಿಕೆಟ್

ಪ್ಯಾಲೆಸ್ತೀನಿಯರಿಗೆ ಬೆಂಬಲ: ಪಾಕ್ ವಿರುದ್ಧದ ಟೆಸ್ಟ್‌ನಲ್ಲಿ ಕಪ್ಪು ಪಟ್ಟಿ ಧರಿಸಿದ್ದ ಉಸ್ಮಾನ್ ಖವಾಜಾಗೆ ಐಸಿಸಿ ಛೀಮಾರಿ

ಪ್ಯಾಲೆಸ್ತೀನಿಯರಿಗೆ ಬೆಂಬಲ ವ್ಯಕ್ತಪಡಿಸಿ ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ವೇಳೆ ಕೈಗೆ ಕಪ್ಪು ಧರಿಸಿ ಏಕಾಂಗಿಯಾಗಿ ಪ್ರತಿಭಟಿಸಿದ್ದ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಉಸ್ಮಾನ್ ಖವಾಜಾ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ನಕಲಿ ಭಯೋತ್ಪಾದಕ ದಾಳಿ ಬೆದರಿಕೆ: ಆಸಿಸ್ ಕ್ರಿಕೆಟಿಗ ಉಸ್ಮಾನ್ ಖವಾಜಾ ಸಹೋದರ ಜೈಲು ಪಾಲು!
ವಿದೇಶ

ನಕಲಿ ಭಯೋತ್ಪಾದಕ ದಾಳಿ ಬೆದರಿಕೆ: ಆಸಿಸ್ ಕ್ರಿಕೆಟಿಗ ಉಸ್ಮಾನ್ ಖವಾಜಾ ಸಹೋದರ ಜೈಲು ಪಾಲು!

ಆಸ್ಟ್ರೇಲಿಯಾದ ಖ್ಯಾತ ಕ್ರಿಕೆಟಿಗ ಉಸ್ಮಾನ್ ಖವಾಜಾ ಅವರ ಸಹೋದರ ಅರ್ಸಲಾನ್ ತಾರಿಕ್ ಖವಾಜಾ ನಕಲಿ ಭಯೋತ್ಪಾದಕ ದಾಳಿ ಬೆದರಿಕೆ ಮೇರೆಗೆ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.

ಕೊಹ್ಲಿಯನ್ನೇ ಹಿಂದಿಕ್ಕಿದ್ದ ಜಡೇಜಾ ವೇಗದ ರನೌಟ್, ವಿಡಿಯೋ ವೈರಲ್!
ಕ್ರಿಕೆಟ್

ಕೊಹ್ಲಿಯನ್ನೇ ಹಿಂದಿಕ್ಕಿದ್ದ ಜಡೇಜಾ ವೇಗದ ರನೌಟ್, ವಿಡಿಯೋ ವೈರಲ್!

ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ರನ್ನಿಂಗ್ ರೇಸ್ ನಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಯನ್ನೇ ಹಿಂದಿಕ್ಕಿದ್ದ ರವೀಂದ್ರ ಜಡೇಜಾ...

ಅಶ್ವಿನ್, ಜಡೇಜಾ ಎಂದರೆ ಆಸೀಸ್ ಆಟಗಾರ ಉಸ್ಮಾನ್ ಖವಾಜ ಕನಸಿನಲ್ಲೂ ಬೆಚ್ಚಿ ಬೀಳ್ತಾರೆ: ಗಂಗೂಲಿ ಹೇಳಿದ್ದೇಕೆ?
ಕ್ರಿಕೆಟ್

ಅಶ್ವಿನ್, ಜಡೇಜಾ ಎಂದರೆ ಆಸೀಸ್ ಆಟಗಾರ ಉಸ್ಮಾನ್ ಖವಾಜ ಕನಸಿನಲ್ಲೂ ಬೆಚ್ಚಿ ಬೀಳ್ತಾರೆ: ಗಂಗೂಲಿ ಹೇಳಿದ್ದೇಕೆ?

ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ 2-1 ಅಂತರದಿಂದ ಮನ್ನಡೆ ಸಾಧಿಸಿದೆ. ಇನ್ನು ಆಸೀಸ್ ಪರ ಉತ್ತಮ ಬ್ಯಾಟಿಂಗ್ ಪ್ರದರ್ಶನ...

ಸ್ಲೆಡ್ಜಿಂಗ್‌ಗೆ ತಿರುಗೇಟು: ಉಸ್ಮಾನ್ ಖವಾಜರನ್ನು ಕಿಚಾಯಿಸಿದ ರಿಷಬ್ ಪಂತ್‌, ವಿಡಿಯೋ ವೈರಲ್!
ಕ್ರಿಕೆಟ್

ಸ್ಲೆಡ್ಜಿಂಗ್‌ಗೆ ತಿರುಗೇಟು: ಉಸ್ಮಾನ್ ಖವಾಜರನ್ನು ಕಿಚಾಯಿಸಿದ ರಿಷಬ್ ಪಂತ್‌, ವಿಡಿಯೋ ವೈರಲ್!

ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಆಟಗಾರರು ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಗೆ ಸ್ಲೆಡ್ಜಿಂಗ್ ಮಾಡಿದ್ದು ಇದಕ್ಕೆ ಪ್ರತಿಯಾಗಿ ರಿಷಬ್ ಆಸೀಸ್ ಬ್ಯಾಟ್ಸ್ ಮನ್ ಉಸ್ಮಾನ್ ಖವಾಜರಿಗೆ ಸ್ಲೆಡ್ಜಿಂಗ್ ಮಾಡಿದ್ದಾರೆ...

ಖವಾಜ ಅದ್ಭುತ ಕ್ಯಾಚ್ ಕಂಡು ಬೆಪ್ಪಾದ ವಿರಾಟ್ ಕೊಹ್ಲಿ, ವಿಡಿಯೋ ವೈರಲ್!
ಕ್ರಿಕೆಟ್

ಖವಾಜ ಅದ್ಭುತ ಕ್ಯಾಚ್ ಕಂಡು ಬೆಪ್ಪಾದ ವಿರಾಟ್ ಕೊಹ್ಲಿ, ವಿಡಿಯೋ ವೈರಲ್!

ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಪ್ರಮುಖ ಬ್ಯಾಟ್ಸ್ ಮನ್ ಗಳು ಅಲ್ಪ ಮೊತ್ತಕ್ಕೆ ಔಟಾಗಿ ನಿರಾಸೆ ಮೂಡಿಸಿದ್ದಾರೆ...

ಆಸೀಸ್‍ನಲ್ಲಿ ಎರಡು ಬದಲಾವಣೆ
ಕ್ರೀಡೆ

ಆಸೀಸ್‍ನಲ್ಲಿ ಎರಡು ಬದಲಾವಣೆ

ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಆರಂಭಿಕ ಡೇವಿಡ್ ವಾರ್ನರ್ ಪತ್ನಿ ಇದೇ ವಾರಾಂತ್ಯಕ್ಕೆ ಮಗುವಿಗೆ ಜನ್ಮ ನೀಡಲಿರುವ ಹಿನ್ನೆಲೆಯಲ್ಲಿ ವಾರ್ನರ್ ರಜೆಯ ಮೇಲೆ ತೆರಳಿದ್ದಾರೆ.