ಕ್ರೀಡೆ23 ಬಾರಿ ಚಾಂಪಿಯನ್ ಸೆರೆನಾ ಮಣಿಸಿ ಗ್ರಾಂಡ್ ಸ್ಲಾಮ್ ಗೆದ್ದ 19 ವರ್ಷದ ಬಿಯಾಂಕಾ ಆಂಡ್ರೀಸ್ಕು
ಯುಎಸ್ ಓಪನ್ ಟೂರ್ನಿಯಲ್ಲಿ 23 ಗ್ರಾಂಡ್ ಸ್ಲಾಮ್ ವಿನ್ನರ್ ಅಮೆರಿಕದ ಸೆರೆನಾ ವಿಲಿಯಮ್ಸ್ ಗೆ 19 ವರ್ಷದ ಉದಯೋನ್ಮುಖ ಆಟಗಾರ್ತಿ ಬಿಯಾಂಕಾ ಆಂಡ್ರೀಸ್ಕು ಆಘಾತ ನೀಡಿದ್ದು. ಚೊಚ್ಚಲ ಅಮೆರಿಕ ಓಪನ್ ಪ್ರಶಸ್ತಿಗೆ ಮುತ್ತಿಟ್ಟಿದ್ದಾರೆ.