ವಿದೇಶ101 ಕ್ಷಿಪಣಿ ದಾಳಿ ಬೆನ್ನಲ್ಲೇ USS ಅಬ್ರಹಾಂ ಲಿಂಕನ್ ಪಲಾಯನ; ನಮ್ಮ ವ್ಯಾಪ್ತಿಯೊಳಗೆ ಬಂದರೆ, ನಾಶ ಮಾಡ್ತೀವೀ: ಇರಾನ್ ಎಚ್ಚರಿಕೆ!
ಮೆಡಿಟರೇನಿಯನ್ ಸಮುದ್ರದಲ್ಲಿ ಇರಾನ್ USS ಅಬ್ರಹಾಂ ಲಿಂಕನ್ ಮೇಲೆ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ ನಡೆಸಿದೆ. ಖಾದರ್ ಹಡಗು ವಿರೋಧಿ ಕ್ರೂಸ್ ಕ್ಷಿಪಣಿಗಳನ್ನು ವಾಹಕದ ಮೇಲೆ ಉಡಾಯಿಸಲಾಯಿತು.