ರಾಜ್ಯಇದೇ ಮೊದಲ ಬಾರಿಗೆ ಚಾಮುಂಡಿ ಬೆಟ್ಟದಿಂದ ಅರಮನೆಗೆ ಅಂಬಾರಿ ಉತ್ಸವ ಮೂರ್ತಿ
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಕೇಂದ್ರ ಬಿಂದು ಜಂಬೂ ಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನವಾಗಿ ಸಾಗುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಇದೇ ಮೊದಲ ಬಾರಿಗೆ ಚಾಮುಂಡಿ ಬೆಟ್ಟದಿಂದ ಅಲಂಕೃತ ವಾಹನದಲ್ಲಿ ವಿವಿಧ ಕಲಾತಂಡಗಳ ಜೊತೆಗೆ ಮೆರವಣಿಗೆ ಮೂಲಕ ಅರಮನೆಗೆ ತರಲಾಗುತ್ತಿದೆ.