ರಾಜ್ಯಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ; ನಂಜನಗೂಡು ಬಂದ್ಗೆ ಉತ್ತಮ ಪ್ರತಿಕ್ರಿಯೆ, ಮೆಡಿಕಲ್ ಅಂಗಡಿ ಹೊರತುಪಡಿಸಿ ಎಲ್ಲಾ ವ್ಯಾಪಾರ ಬಂದ್
ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ರೂಢಿ ಸಂಪ್ರದಾಯದಂತೆ `ಅಂಧಕಾಸುರನ ಸಂಹಾರ’ ಧಾರ್ಮಿಕ ಕಾರ್ಯಕ್ರಮ ನಡೆಯುವಾಗ ಕೆಲವು ದುಷ್ಕರ್ಮಿಗಳು ಉತ್ಸವ ಮೂರ್ತಿಯ ಮೇಲೆ ಎಂಜಲು ನೀರನ್ನು ಎರಚಿ, ಭಕ್ತರ ಧಾರ್ಮಿಕ ಭಾವನೆಗೆ ನೋವುಂಟು ಮಾಡಿದ್ದು...