ರಾಜ್ಯಸಾಗರ ಪರಿಕ್ರಮ 4: ಉತ್ತರ ಕನ್ನಡ ಜಿಲ್ಲೆ ಮಾಜಾಳಿ ಕಡಲತೀರಕ್ಕೆ ಕೇಂದ್ರ ಸಚಿವರಾದ ರೂಪಾಲಾ, ಮುರುಗನ್ ಭೇಟಿ; ಸಂವಾದ
ಮೀನುಗಾರಿಕೆ, ಮೀನುಗಾರಿಕೆ ಮಾರುಕಟ್ಟೆ ಹಾಗೂ ಮೀನುಗಾರರ ಸರ್ವತೋಮುಖ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರವು ಪ್ರಾಥಮಿಕ ಹಂತದಿಂದಲೇ ಕ್ರಮವಹಿಸಿದೆ ಎಂದು ಕೇಂದ್ರ ಮೀನುಗಾರಿಕೆ ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ಪರಷೋತ್ತಮ ರುಪಾಲಾ ಹೇಳಿದ್ದಾರೆ.