Uttar Pradeh

ನೋಯ್ಡಾದಲ್ಲಿ ಭೀಕರ ಅಗ್ನಿ ದುರಂತ; ಇಬ್ಬರು ಸಾವು, 100 ಜನರ ರಕ್ಷಣೆ; Video
ನೋಯ್ಡಾದ ಮಾಮುರಾ ಗ್ರಾಮದ 5 ಅಂತಸ್ತಿನ ವಸತಿ ಕಟ್ಟಡದಲ್ಲಿ ಭೀಕರ ಅಗ್ನಿ ದುರಂತದಲ್ಲಿ 2 ಸಾವನ್ನಪ್ಪಿದ್ದಾರೆ. ಜೊತೆಗೆ ಸುಮಾರು 50 ಕುಟುಂಬಗಳ 100ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ.

ಕ್ರಾಸಿಂಗ್ ನಲ್ಲಿ ವಾಹನಗಳ ಮೇಲೆ ಹರಿದ ರೈಲು: ಉತ್ತರ ಪ್ರದೇಶದ ಶಹಜಹಾನಪುರದಲ್ಲಿ 5 ಮಂದಿ ಸಾವು, ಓರ್ವನಿಗೆ ಗಾಯ
ಮ್ಯಾನಲ್ ಲೆವೆಲ್ ಕ್ರಾಸಿಂಗ್ ನಲ್ಲಿ ರೈಲು ವಾಹನಗಳ ಮೇಲೆ ಹರಿದ ಪರಿಣಾಮ ಐವರು ಸ್ಥಳದಲ್ಲಿಯೇ ಮೃತಪಟ್ಟು ಓರ್ವ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಶಹಜಹಾನಪುರದಲ್ಲಿ ನಡೆದಿದೆ.

