ದೇಶಉತ್ತರ ಪ್ರದೇಶ ಚುನಾವಣೆ: ಪಕ್ಷದ ಸ್ಕ್ರೀನಿಂಗ್ ಕಮಿಟಿ ರಚಿಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ
ಮುಂದಿನ ವರ್ಷ 2022ರ ಉತ್ತರ ಪ್ರದೇಶ ಚುನಾವಣೆಗೆ ಪಕ್ಷಗಳು ಸಜ್ಜಾಗುತ್ತಿವೆ. ಮುಂಬರುವ ಚುನಾವಣೆಯನ್ನು ಪ್ರಿಯಾಂಕಾ ಗಾಂಧಿ ವಾದ್ರಾ ಅವರ ನೇತೃತ್ವದಲ್ಲಿ ಎದುರಿಸಲಾಗುವುದು ಎಂದು ಕಾಂಗ್ರೆಸ್ ಈಗಾಗಲೇ ಪ್ರಕಟಿಸಿದೆ.