ದೇಶರಾಹುಲ್ ಗಾಂಧಿ ಆಪ್ತ ಜಿತಿನ್ ಬಿಜೆಪಿ ಸೇರ್ಪಡೆ ಬೆನ್ನಲ್ಲೇ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಲಿರುವ ಯೋಗಿ ಆದಿತ್ಯನಾಥ್
ರಾಹುಲ್ ಗಾಂಧಿ ಆಪ್ತ ಜಿತಿನ್ ಪ್ರಸಾದ್ ಬಿಜೆಪಿಗೆ ಸೇರ್ಪಡೆಯಾದ ಬೆನ್ನಲ್ಲೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬಿಜೆಪಿ ವರಿಷ್ಠರನ್ನು ಭೇಟಿ ಮಾಡುವ ಕಾರ್ಯಕ್ರಮ ನಿಗದಿಯಾಗಿದೆ.