ದೇಶಐಸಿಸ್ಗೆ ಕೆಲಸ ಮಾಡುತ್ತಿದ್ದ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಆರು ವಿದ್ಯಾರ್ಥಿಗಳ ಬಂಧನ!
ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದ ಆರು ವಿದ್ಯಾರ್ಥಿಗಳನ್ನು ಐಸಿಸ್ ಗೆ ಕೆಲಸ ಮಾಡಿದ್ದಕ್ಕಾಗಿ ಬಂಧಿಸಲಾಗಿದೆ. ಎಲ್ಲಾ ಬಂಧಿತ ಆರೋಪಿಗಳು ಅಲಿಗಢ ವಿಶ್ವವಿದ್ಯಾನಿಲಯದ (SAMU) ವಿದ್ಯಾರ್ಥಿ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾರೆ.