ದೇಶಫ್ರಾನ್ಸ್ ಗಲಭೆ ನಿಯಂತ್ರಣಕ್ಕೆ ಯೋಗಿಯನ್ನು ಕಳಿಸಿಕೊಡಿ; ಜರ್ಮನಿ ವೈದ್ಯರ ಮನವಿ: ಉತ್ತರ ಪ್ರದೇಶ ಸಿಎಂಒ ಪ್ರತಿಕ್ರಿಯೆ ಇದು...
ಫ್ರಾನ್ಸ್ ನ ಗಲಭೆಯನ್ನು ನಿಯಂತ್ರಿಸಲು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಕಳಿಸಿಕೊಡಿ ಎಂದು ಜರ್ಮನಿಯ ವೈದ್ಯರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದಾರೆ.