Uttar Pradesh Man

23 ವರ್ಷ ಕಾನೂನು ಹೋರಾಟದ ಬಳಿಕ ದಾವೂದ್ ಇಬ್ರಾಹಿಂನ ಮುಂಬೈ ಆಸ್ತಿ  ಖರೀದಿಸಿದ ಉತ್ತರ ಪ್ರದೇಶ ವ್ಯಕ್ತಿ!
ದೇಶ

23 ವರ್ಷ ಕಾನೂನು ಹೋರಾಟದ ಬಳಿಕ ದಾವೂದ್ ಇಬ್ರಾಹಿಂನ ಮುಂಬೈ ಆಸ್ತಿ ಖರೀದಿಸಿದ ಉತ್ತರ ಪ್ರದೇಶ ವ್ಯಕ್ತಿ!

ಆದಾಯ ತೆರಿಗೆ ಇಲಾಖೆಯಿಂದ ಮೂಲ ಕಡತಗಳು ನಾಪತ್ತೆಯಾಗಿರುವುದು ವಿಳಂಬಕ್ಕೆ ಪ್ರಮುಖ ಕಾರಣ' ಎಂದು ಜೈನ್ ವಿವರಿಸಿದ್ದಾರೆ

ಗಾಯಗೊಂಡಿದ್ದ ಸರಸ್ ಕೊಕ್ಕರೆಗೆ ಆಸರೆ; ಅರಣ್ಯ ಇಲಾಖೆ ಕರೆದೊಯ್ದಿದ್ದ ಕೊಕ್ಕರೆ ಮತ್ತು ಆರಿಫ್‌ ಮತ್ತೆ ಒಂದಾಗಬೇಕು ಎಂದ ವರುಣ್ ಗಾಂಧಿ
ದೇಶ

ಗಾಯಗೊಂಡಿದ್ದ ಸರಸ್ ಕೊಕ್ಕರೆಗೆ ಆಸರೆ; ಅರಣ್ಯ ಇಲಾಖೆ ಕರೆದೊಯ್ದಿದ್ದ ಕೊಕ್ಕರೆ ಮತ್ತು ಆರಿಫ್‌ ಮತ್ತೆ ಒಂದಾಗಬೇಕು ಎಂದ ವರುಣ್ ಗಾಂಧಿ

ಸರಸ್ ಕೊಕ್ಕರೆಯನ್ನು ಮೃಗಾಲಯದಿಂದ ಬಿಡುಗಡೆ ಮಾಡಲು ಮತ್ತು ಅದನ್ನು ಆರೀಫ್ ಖಾನ್ ಅವರೊಂದಿಗೆ ಮತ್ತೆ ಸೇರಿಸಲು ಬಿಜೆಪಿ ಸಂಸದ ವರುಣ್ ಗಾಂಧಿ ಅವರು ಬುಧವಾರ ಒತ್ತಾಯಿಸಿದರು. ಕಾನೂನುಗಳನ್ನು ಉಲ್ಲೇಖಿಸಿ ಅರಣ್ಯ ಇಲಾಖೆಯು ಕೊಕ್ಕರೆಯನ್ನು ಕೊಂಡೊಯ್ಯುವ ಸುಮಾರು ಒಂದು ವರ್ಷ ಆರಿಫ್ ಅವರು ಪಕ್ಷಿಗೆ ಶುಶ್ರೂಷೆ ಮಾಡಿದ್ದರು.

ಗಾಯಗೊಂಡು ಬಳಲುತ್ತಿದ್ದ ಕೊಕ್ಕರೆಯನ್ನು ರಕ್ಷಿಸಿ, ಆರೈಕೆ ಮಾಡಿದ ವ್ಯಕ್ತಿಗೆ ಅರಣ್ಯ ಇಲಾಖೆ ನೋಟಿಸ್
ದೇಶ

ಗಾಯಗೊಂಡು ಬಳಲುತ್ತಿದ್ದ ಕೊಕ್ಕರೆಯನ್ನು ರಕ್ಷಿಸಿ, ಆರೈಕೆ ಮಾಡಿದ ವ್ಯಕ್ತಿಗೆ ಅರಣ್ಯ ಇಲಾಖೆ ನೋಟಿಸ್

ಕೊಕ್ಕರೆ (ಸರಸ್ ಕ್ರೇನ್) ಅನ್ನು ರಕ್ಷಿಸಿ ಒಂದು ವರ್ಷ ಆರೈಕೆ ಮಾಡಿದ ಉತ್ತರ ಪ್ರದೇಶದ ವ್ಯಕ್ತಿಗೆ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿ, ನೋಟಿಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.