ದೇಶಶೀಘ್ರದಲ್ಲೇ ಪಿಒಕೆನಲ್ಲಿ ತ್ರಿವರ್ಣ ಧ್ವಜ ಹಾರಾಡಲಿದೆ: ಶಾಹಿದ್ ಅಫ್ರಿದಿಗೆ ಯುಪಿ ಸಚಿವ ಆನಂದ್ ಸ್ವರೂಪ್ ತಿರುಗೇಟು
ಶೀಘ್ರದಲ್ಲೇ ಪಾಕಿಸ್ತಾನ ಆಕ್ರಮಿತ ಕಾಶ್ಮೀರ(ಪಿಒಕೆ)ದಲ್ಲಿ ತ್ರಿವರ್ಣ ಧ್ವಜ ಹಾರಾಡಲಿದೆ ಎಂದು ಉತ್ತರ ಪ್ರದೇಶ ಸಚಿವ ಆನಂದ್ ಸ್ವರೂಪ್ ಶುಕ್ಲಾ ಅವರು, ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಅನಗತ್ಯೆ ಹೇಳಿಕೆಗಳನ್ನು ನೀಡಿದ್ದ ಪಾಕಿಸ್ತಾನ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಅವರಿಗೆ ತಿರುಗೇಟು ನೀಡಿದ್ದಾರೆ.