ದೇಶ2027 ಚುನಾವಣೆ: ವಿವಾದಾತ್ಮಕ ಹೇಳಿಕೆ ನೀಡದಂತೆ ಉತ್ತರಪ್ರದೇಶ BJP ನಾಯಕರಿಗೆ RSS ಸಲಹೆ!
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ಸಚಿವರು ಮತ್ತು ಪಕ್ಷದ ಶಾಸಕರು ತಮ್ಮ ಕಾರ್ಯಶೈಲಿಯನ್ನು ಸುಧಾರಿಸಿಕೊಳ್ಳುವಂತೆ ಮತ್ತು ವಿವಾದಾತ್ಮಕ ಹೇಳಿಕೆಗಳನ್ನು ನೀಡದಂತೆ RSS ಸಲಹೆ ನೀಡಿದೆ.