ದೇಶಯುಪಿ: ಸಿಎಎ ವಿರುದ್ಧದ ಪ್ರತಿಭಟನೆಯಿಂದ ಸಾರ್ವಜನಿಕ ಆಸ್ತಿಗೆ ಹಾನಿ, 59ಕ್ಕೂ ಹೆಚ್ಚು ಜನರಿಗೆ ನೋಟಿಸ್
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆಯಲ್ಲಿ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಆರೋಪಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸಂಬಲ್ ಜಿಲ್ಲಾಡಳಿತ 59ಕ್ಕೂ ಹೆಚ್ಚು ಜನರಿಗೆ ನೋಟಿಸ್ ನೀಡಿದೆ ಎಂದು ಅಧಿಕಾರಿಗಳು ಸೋಮವಾರ ಹೇಳಿದ್ದಾರೆ.