ದೇಶಗಣರಾಜ್ಯೋತ್ಸವ ದಿನಾಚರಣೆ: ಉತ್ತರ ಪ್ರದೇಶದಿಂದ ಅಯೋಧ್ಯ ರಾಮ ಮಂದಿರದ ಸ್ತಬ್ಧ ಚಿತ್ರ ಪ್ರದರ್ಶನ
ಭಾರತ 72 ನೇ ಗಣರಾಜ್ಯೋತ್ಸವ ದಿನಾಚರಣೆಗೆ ಸಿದ್ಧತೆ ನಡೆಸುತ್ತಿದೆ. ರಾಜ್ಯಗಳಿಂದ ಪ್ರದರ್ಶಿಸಲ್ಪಡುವ ಸ್ತಬ್ಧ ಚಿತ್ರಗಳೂ ತಯಾರಾಗುತ್ತಿದ್ದು, ಉತ್ತರ ಪ್ರದೇಶ ರಾಜ್ಯ ಅಯೋಧ್ಯೆ ಶ್ರೀರಾಮ ಮಂದಿರದ ಸ್ತಬ್ಧ ಚಿತ್ರವನ್ನು ಪ್ರದರ್ಶಿಸಲಿದೆ.