ದೇಶತರಗತಿಯಲ್ಲೇ ಸರಸ: ಸಹಪಾಠಿಗಳ ಎದುರೆ ವಿದ್ಯಾರ್ಥಿಯನ್ನು ಬಿಗಿದಪ್ಪಿ ತುಟಿಗೆ ಚುಂಬಿಸಿದ ವಿದ್ಯಾರ್ಥಿನಿ, ವಿಡಿಯೋ ನೋಡಿ!
ಶಾಲಾ-ಕಾಲೇಜುಗಳನ್ನು ಶಿಕ್ಷಣದ ದೇವಾಲಯ ಎಂದು ಕರೆಯಲಾಗುತ್ತದೆ. ಇಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಜೀವನದ ಶಿಸ್ತನ್ನು ಕಲಿಸಲಾಗುತ್ತದೆ. ಆದರೆ ಕೆಲವೊಮ್ಮೆ ವಿದ್ಯಾರ್ಥಿಗಳು ಎಲ್ಲೆ ದಾಟಿ ನಡೆದುಕೊಳ್ಳುತ್ತಿದ್ದು ಶಾಲೆಯ ಘನತೆಗೆ ಮಸಿ ಬಳಿಯುವ ಇಂತಹ ಕೃತ್ಯಗಳನ್ನು ಎಸಗುತ್ತಿದ್ದಾರೆ.