ದುರಂತದಿಂದ ಪವಾಡ ರೀತಿಯಲ್ಲಿ ಬದುಕುಳಿದ ಎರಡು ನಾಯಿಗಳು ಭಾರೀ ಮಳೆ ನಡುವೆ ಅವಶೇಷಗಳ ಮೇಲೆ ನಿಂತು ತನ್ನ ಪಾಲಕರಿಗಾಗಿ ಹುಡುಕಾಡುವ ದಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.