Uttara Kannada

ಕಾರವಾರ: ಶಾಲೆ ಆರಂಭವಾಗಿ ಹತ್ತೇ ದಿನದಲ್ಲಿ ಹಾಸ್ಟೆಲ್​​ನಲ್ಲಿ ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ!
ರಾಜ್ಯ

ಕಾರವಾರ: ಶಾಲೆ ಆರಂಭವಾಗಿ ಹತ್ತೇ ದಿನದಲ್ಲಿ ಹಾಸ್ಟೆಲ್​​ನಲ್ಲಿ ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ!

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹಾಸ್ಟೆಲ್ ನಲ್ಲಿ ಈ ಆಘಾತಕರಾಗಿ ಘಟನೆ ನಡೆದಿದ್ದು, 9ನೇ ತರಗತಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ್ದಾರೆ.

ಭಟ್ಕಳ ದುರಂತ: ಕಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ; ಸರ್ಕಾರ ತಲಾ 5 ಲಕ್ಷ ರೂ ಪರಿಹಾರ ಘೋಷಣೆ!
ರಾಜ್ಯ

ಭಟ್ಕಳ ದುರಂತ: ಕಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ; ಸರ್ಕಾರ ತಲಾ 5 ಲಕ್ಷ ರೂ ಪರಿಹಾರ ಘೋಷಣೆ!

14 ಜನರು ಒಟ್ಟಿಗೆ ಬೋಟಿನಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದಾಗ ದುರ್ಘಟನೆ ಸಂಭವಿಸಿತ್ತು.

ಯಾಣದ ಗುಹೆಗಳಿಗೆ ಈಗ 'ರಾಷ್ಟ್ರೀಯ ಪಾರಂಪರಿಕ ತಾಣ'ದ ಮನ್ನಣೆ: GSI ಐತಿಹಾಸಿಕ ಘೋಷಣೆ!
ವಿಶೇಷ

ಯಾಣದ ಗುಹೆಗಳಿಗೆ ಈಗ 'ರಾಷ್ಟ್ರೀಯ ಪಾರಂಪರಿಕ ತಾಣ'ದ ಮನ್ನಣೆ: GSI ಐತಿಹಾಸಿಕ ಘೋಷಣೆ!

ಏಪ್ರಿಲ್ 13 ರಂದು ಹೊರಡಿಸಿದ ಪತ್ರದಲ್ಲಿ ಈ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಲಾಗಿದ್ದು, ಜಿಎಸ್‌ಐಯ 176ನೇ ಸ್ಥಾಪನಾ ದಿನಾಚರಣೆಯ ಅಂಗವಾಗಿ ಈ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ: ವಧು-ವರರಿಗೆ ಗ್ಯಾಸ್ ಸಿಲಿಂಡರ್ ಗಿಫ್ಟ್;  ವರನಿಗೆ ತಾಲೂಕು ಆಡಳಿತ ನೋಟಿಸ್; ನವದಂಪತಿಗೆ ಸಂಕಷ್ಟ!
ರಾಜ್ಯ

ಉತ್ತರ ಕನ್ನಡ: ವಧು-ವರರಿಗೆ ಗ್ಯಾಸ್ ಸಿಲಿಂಡರ್ ಗಿಫ್ಟ್; ವರನಿಗೆ ತಾಲೂಕು ಆಡಳಿತ ನೋಟಿಸ್; ನವದಂಪತಿಗೆ ಸಂಕಷ್ಟ!

ಆದರೆ ಗ್ಯಾಸ್ ಸಿಲಿಂಡರ್ ಅನ್ನು ಉಡುಗೊರೆಯಾಗಿ ನೀಡುವುದನ್ನು ಜನರು ಫೋಟೋ ತೆಗೆದು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪೋಸ್ಟ್ ಮಾಡಿದ ನಂತರ ದಂಪತಿಗೆ ಸಂಕಷ್ಟ ಎದುರಾಗಿದೆ.

ರೀಲ್ಸ್‌ನಲ್ಲಿ ಮೊಮ್ಮಗನ ಜೊತೆ ನಕ್ಕು ನಗಿಸುತ್ತಿದ್ದ 93 ವರ್ಷದ 'ಲಕ್ಷ್ಮಿ ಅಜ್ಜಿ' ನಿಧನ!
ಸಿನಿಮಾ ಸುದ್ದಿ

ರೀಲ್ಸ್‌ನಲ್ಲಿ ಮೊಮ್ಮಗನ ಜೊತೆ ನಕ್ಕು ನಗಿಸುತ್ತಿದ್ದ 93 ವರ್ಷದ 'ಲಕ್ಷ್ಮಿ ಅಜ್ಜಿ' ನಿಧನ!

ರೀಲ್ಸ್ ಅಜ್ಜಿ ಎಂದೇ ಖ್ಯಾತಿರಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಂಚಿಕೇರಿ ನಿವಾಸಿ 93 ವರ್ಷದ ಲಕ್ಷ್ಮಿ ನಾಯ್ಕ್ ವಯೋಸಹಜ ಅನಾರೋಗ್ಯದಿಂದ ಇಂದು ನಿಧನರಾದರು.

ಕೈಗಾ ಪರಮಾಣು ವಿದ್ಯುತ್ ಸ್ಥಾವರ: 5, 6ನೇ ಘಟಕಗಳ ನಿರ್ಮಾಣ ಕಾರ್ಯ ಆರಂಭ
ರಾಜ್ಯ

ಕೈಗಾ ಪರಮಾಣು ವಿದ್ಯುತ್ ಸ್ಥಾವರ: 5, 6ನೇ ಘಟಕಗಳ ನಿರ್ಮಾಣ ಕಾರ್ಯ ಆರಂಭ

ಉತ್ತರ ಕನ್ನಡ ಜಿಲ್ಲೆಯ ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ 5 ಮತ್ತು 6ನೇ ಘಟಕಗಳ ನಿರ್ಮಾಣ ಕಾರ್ಯಕ್ಕೆ ಭಾನುವಾರ ಚಾಲನೆ ನೀಡಲಾಗಿದೆ.

ಮತ್ತೆ ತಲೆಎತ್ತಿದ ಎಂಡೋಸಲ್ಫಾನ್: 3ನೇ ತಲೆಮಾರಿಗೂ ಹಬ್ಬಿದ ಪಿಡುಗು; ಉತ್ತರ ಕನ್ನಡದಲ್ಲಿ 543 ಪ್ರಕರಣ ಪತ್ತೆ!
ರಾಜ್ಯ

ಮತ್ತೆ ತಲೆಎತ್ತಿದ ಎಂಡೋಸಲ್ಫಾನ್: 3ನೇ ತಲೆಮಾರಿಗೂ ಹಬ್ಬಿದ ಪಿಡುಗು; ಉತ್ತರ ಕನ್ನಡದಲ್ಲಿ 543 ಪ್ರಕರಣ ಪತ್ತೆ!

1990 ರ ದಶಕದ ಉತ್ತರಾರ್ಧ ಮತ್ತು 2000 ರ ದಶಕದ ಆರಂಭದಲ್ಲಿ ಗೋಡಂಬಿ ತೋಟಗಳ ಮೇಲೆ ಎಂಡೋಸಲ್ಫಾನ್ ಸಿಂಪಡಿಸಿದ್ದರಿಂದ ಜನರಲ್ಲಿ ಕಂಡುಬಂದ ಆಘಾತಕಾರಿ ಲಕ್ಷಣಗಳು ರಾಜ್ಯವನ್ನು ಬೆಚ್ಚಿಬೀಳಿಸಿದ್ದವು.

ಕಾರವಾರ: ಅಕ್ರಮ ಸಂಬಂಧ ಬೇಡ ಮದುವೆಯಾಗು; ಬೇಡ ಹೀಗೆ ಇದ್ದುಬಿಡೋಣ ಅಂದ ರಂಜಿತಾಳನ್ನು ಇರಿದು ಕೊಂದ ಪ್ರಿಯಕರ ರಫೀಕ್!
ರಾಜ್ಯ

ಕಾರವಾರ: ಅಕ್ರಮ ಸಂಬಂಧ ಬೇಡ ಮದುವೆಯಾಗು; ಬೇಡ ಹೀಗೆ ಇದ್ದುಬಿಡೋಣ ಅಂದ ರಂಜಿತಾಳನ್ನು ಇರಿದು ಕೊಂದ ಪ್ರಿಯಕರ ರಫೀಕ್!

ಒಂದು ಮದುವೆಯಾಗಿ ಅನುಭವಿಸಿದ್ದೇನೆ. ಮತ್ತೊಂದು ಮದುವೆಯಾಗಲು ಇಷ್ಟವಿಲ್ಲ ಎಂದು ಹೇಳಿದ್ದ ವಿವಾಹಿತೆ ರಂಜಿತಾಳನ್ನು ಪ್ರಿಯಕರ ರಫೀಕ್ ಚೂರಿ ಇರಿದು ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ.

ಉತ್ತರ ಕನ್ನಡ: ಕಳ್ಳತನ ಯತ್ನ ವಿಫಲ; ಕೋಪಕ್ಕೆ ಬ್ಯಾಂಕ್'ಗೆ ಬೆಂಕಿ ಹಚ್ಚಿದ ದುರುಳರು..!
ರಾಜ್ಯ

ಉತ್ತರ ಕನ್ನಡ: ಕಳ್ಳತನ ಯತ್ನ ವಿಫಲ; ಕೋಪಕ್ಕೆ ಬ್ಯಾಂಕ್'ಗೆ ಬೆಂಕಿ ಹಚ್ಚಿದ ದುರುಳರು..!

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಕರ್ನಾಟಕ ಗ್ರಾಮೀಣ ವಿಕಾಸ್ ಬ್ಯಾಂಕಿನ ಕಿಟಕಿಗಳನ್ನು ಒಡೆದು ಒಳ ಪ್ರವೇಶಿಸಿರುವ ಕಳ್ಳರು, ಕ್ಯಾಷ್ ರೂಮ್ ಬಾಗಿಲು ತೆರೆಯಲು ಯತ್ನಿಸಿದ್ದಾರೆ. ಈ ವೇಳೆ ಸೈರನ್ ಮೊಳಗಲು ಪ್ರಾರಂಭಿಸಿದೆ.