Uttara Kannada

'ಜನಗಣಮನ' ಬ್ರಿಟಿಷ್ ಅಧಿಕಾರಿ ಸ್ವಾಗತಕ್ಕೆ ರಚಿಸಿದ್ದ ಗೀತೆ: ವಿವಾದ ಸೃಷ್ಟಿಸಿದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿಕೆ; Video
ರಾಜ್ಯ

'ಜನಗಣಮನ' ಬ್ರಿಟಿಷ್ ಅಧಿಕಾರಿ ಸ್ವಾಗತಕ್ಕೆ ರಚಿಸಿದ್ದ ಗೀತೆ: ವಿವಾದ ಸೃಷ್ಟಿಸಿದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿಕೆ; Video

ಬಂಕಿಮ್ ಚಂದ್ರ ಚಟರ್ಜಿ ಬರೆದ ವಂದೇ ಮಾತರಂ ಜನ ಗಣ ಮನಕ್ಕೆ ಸಮನಾಗಿದೆ. ವಂದೇ ಮಾತರಂ ಅನ್ನು ರಾಷ್ಟ್ರಗೀತೆಯನ್ನಾಗಿ ಮಾಡಲು ಸಾಕಷ್ಟು ಒತ್ತಡವಿತ್ತು. ಆದರೆ, ನಮ್ಮ ಪೂರ್ವಜರು ಬ್ರಿಟಿಷ್ ಅಧಿಕಾರಿ ಸ್ವಾಗತಕ್ಕೆ ಜನ ಗಣ ಮನವನ್ನು ಹಾಗೂ ರಾಷ್ಟ್ರೀಯ ಗೀತೆಯಾಗಿ ವಂದೇ ಮಾತರಂ ಅನ್ನು ರಚಿಸಿದ್ದರು.

ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ
ರಾಜ್ಯ

ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ

ಕರಾವಳಿ ಪ್ರದೇಶದಲ್ಲಿ ಬಲವಾದ ಗಾಳಿ ಮತ್ತು ಒರಟಾದ ಅಲೆಗಳು ಮುಂದುವರಿಯುತ್ತಿರುವುದರಿಂದ, ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಮುಂದಿನ ಆರು ದಿನ ರಾಜ್ಯದಾದ್ಯಂತ ವ್ಯಾಪಕ ಮಳೆ ಸಾಧ್ಯತೆ; ಪ್ರವಾಹದಿಂದಾಗಿ ಹಲವೆಡೆ ರಸ್ತೆ ಸಂಪರ್ಕ ಕಡಿತ
ರಾಜ್ಯ

ಮುಂದಿನ ಆರು ದಿನ ರಾಜ್ಯದಾದ್ಯಂತ ವ್ಯಾಪಕ ಮಳೆ ಸಾಧ್ಯತೆ; ಪ್ರವಾಹದಿಂದಾಗಿ ಹಲವೆಡೆ ರಸ್ತೆ ಸಂಪರ್ಕ ಕಡಿತ

ಧಾರಾವಾಡ, ಗದಗ, ದಾವಣಗೆರೆ, ಹಾವೇರಿ ಮತ್ತು ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗಿದ್ದು, ಮನೆಗಳು ಮತ್ತು ಕೃಷಿಭೂಮಿಗೆ ಹಾನಿಯಾಗಿದೆ.

ಕಾರವಾರ: ಸೇತುವೆಗೆ ಡಿಕ್ಕಿ ಹೊಡೆದು ಹೊಳೆಗೆ ಉರುಳಿದ ಖಾಸಗಿ ಬಸ್; ಓರ್ವ ಸಾವು, 21 ಮಂದಿಗೆ ಗಾಯ
ರಾಜ್ಯ

ಕಾರವಾರ: ಸೇತುವೆಗೆ ಡಿಕ್ಕಿ ಹೊಡೆದು ಹೊಳೆಗೆ ಉರುಳಿದ ಖಾಸಗಿ ಬಸ್; ಓರ್ವ ಸಾವು, 21 ಮಂದಿಗೆ ಗಾಯ

ಉತ್ತರ ಕನ್ನಡ ಜಿಲ್ಲೆಯ ಅಗಸೂರು ಗ್ರಾಮದ ಬಳಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಪ್ರಯಾಣಿಕರನ್ನು ಹೊತ್ತು ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ.

ಕರಡಿ ದಾಳಿ: ಗ್ರೀನ್ ಕಾರಿಡಾರ್ ಮೂಲಕ ಆಸ್ಪತ್ರೆಗೆ ಸಾಗಣೆ, ವೃದ್ಧ ವ್ಯಕ್ತಿಯ ಜೀವ ಉಳಿಸಿದ ಅರಣ್ಯಾಧಿಕಾರಿ..!
ರಾಜ್ಯ

ಕರಡಿ ದಾಳಿ: ಗ್ರೀನ್ ಕಾರಿಡಾರ್ ಮೂಲಕ ಆಸ್ಪತ್ರೆಗೆ ಸಾಗಣೆ, ವೃದ್ಧ ವ್ಯಕ್ತಿಯ ಜೀವ ಉಳಿಸಿದ ಅರಣ್ಯಾಧಿಕಾರಿ..!

ನಿಗದಿತ ಸಮಯದೊಳಗೆ ಆಸ್ಪತ್ರೆ ತಲುಪಬೇಕೆಂದು ವೈದ್ಯರು ಹೇಳಿದ್ದರು. ಅದು ಗೋಲ್ಡನ್ ಅವರ್ ಆಗಿತ್ತು 1 ಗಂಟೆಯೊಳಗೆ ರೋಗಿಯನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

ಭಟ್ಕಳ: 70 ಗಂಟೆಗಳಲ್ಲಿ ಬೀದಿ ನಾಯಿಗಳ ದಾಳಿಗೆ 15ಕ್ಕೂ ಹೆಚ್ಚು ಮಂದಿಗೆ ಗಾಯ
ರಾಜ್ಯ

ಭಟ್ಕಳ: 70 ಗಂಟೆಗಳಲ್ಲಿ ಬೀದಿ ನಾಯಿಗಳ ದಾಳಿಗೆ 15ಕ್ಕೂ ಹೆಚ್ಚು ಮಂದಿಗೆ ಗಾಯ

ಸಂತ್ರಸ್ತರಲ್ಲಿ ಹೆಚ್ಚಿನವರು ಮಕ್ಕಳು ಮತ್ತು ವೃದ್ಧರಾಗಿದ್ದು, ವಸತಿ ಪ್ರದೇಶಗಳು ಅಥವಾ ಮಾರುಕಟ್ಟೆಗಳಲ್ಲಿ ನಡೆದು ಹೋಗುವಾಗ ನಾಯಿ ಅವರಿಗೆ ಕಚ್ಚಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಕನ್ನಡ: ಪ್ರಸಿದ್ಧ ಮುರುಡೇಶ್ವರ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ!
ರಾಜ್ಯ

ಉತ್ತರ ಕನ್ನಡ: ಪ್ರಸಿದ್ಧ ಮುರುಡೇಶ್ವರ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ!

ಹೊಸ ವಸ್ತ್ರ ಸಂಹಿತೆ ಪ್ರಕಾರ ಪುರುಷರು ಅಂಗಿ, ಧೋತಿ, ಪ್ಯಾಂಟ್ ಮತ್ತು ಕುರ್ತಾ ಪೈಜಾಮ, ಮಹಿಳೆಯರು ಸೀರೆ, ಸಾಲ್ವರ್ -ಚೂಡಿದಾರ ಧರಿಸಿ ದೇವರ ದರ್ಶನ ಪಡೆಯಬಹುದು.

ಉತ್ತರ ಕನ್ನಡ: ದಲಿತ ಮಹಿಳೆಗೆ ಲೈಂಗಿಕ ದೌರ್ಜನ್ಯ, ದರೋಡೆ; ಆರೋಪಿ ಫೈರೋಜ್ ಕಾಲಿಗೆ ಗುಂಡಿಕ್ಕಿ ಬಂಧನ!
ರಾಜ್ಯ

ಉತ್ತರ ಕನ್ನಡ: ದಲಿತ ಮಹಿಳೆಗೆ ಲೈಂಗಿಕ ದೌರ್ಜನ್ಯ, ದರೋಡೆ; ಆರೋಪಿ ಫೈರೋಜ್ ಕಾಲಿಗೆ ಗುಂಡಿಕ್ಕಿ ಬಂಧನ!

ಜೂನ್ 12 ರಂದು ಮಹಿಳೆ ತನ್ನ ಸಂಬಂಧಿಕರ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಆಕೆಯನ್ನು ಅಪಹರಿಸಿ, ಹಲ್ಲೆ ನಡೆಸಲಾಗಿತ್ತು.

Karnataka Rains: ಕರ್ನಾಟಕ ಕರಾವಳಿಯಲ್ಲಿ ಭಾರಿ ಮಳೆ: ಉತ್ತರ ಕನ್ನಡ ಸಾಮಾನ್ಯ ಜನಜೀವನ ಅಸ್ತವ್ಯಸ್ತ
ರಾಜ್ಯ

Karnataka Rains: ಕರ್ನಾಟಕ ಕರಾವಳಿಯಲ್ಲಿ ಭಾರಿ ಮಳೆ: ಉತ್ತರ ಕನ್ನಡ ಸಾಮಾನ್ಯ ಜನಜೀವನ ಅಸ್ತವ್ಯಸ್ತ

ಕಾರವಾರದ ಪ್ರಮುಖ ನಗರ ಮತ್ತು ಗ್ರಾಮೀಣ ಪ್ರದೇಶಗಳು ಮಳೆಯ ಹೊಡೆತಕ್ಕೆ ಸಿಲುಕಿದ್ದು, ರಸ್ತೆಗಳು ಜಲಾವೃತ್ತವಾಗಿ ವಾಹನಗಳ ಸಂಚಾರ ಅಸ್ತವ್ಯಸ್ಥಗೊಂಡಿದೆ.