Uttara Kannada

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ: ಹಿಂದುತ್ವದ ಭದ್ರಕೋಟೆಯಲ್ಲಿ ಕಾಂಗ್ರೆಸ್ ಪತಾಕೆ ಹಾರಿಸ್ತಾರಾ ಅಂಜಲಿ ನಿಂಬಾಳ್ಕರ್?
ವಿಧಾನಸಭಾ ಮಾಜಿಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (ಬಿಜೆಪಿ) ವಿರುದ್ಧ ಖಾನಾಪುರದ ಮಾಜಿ ಶಾಸಕಿ ಕಾಂಗ್ರೆಸ್ ನ ಡಾ.ಅಂಜಲಿ ನಿಂಬಾಳ್ಕರ್ ನಡುವೆ ಸ್ಪರ್ಧೆ ಏರ್ಪಟ್ಟಿದೆ.

ಸೌದಿಯಲ್ಲಿ ಕಾನೂನು ಸುಳಿಯಲ್ಲಿ ಸಿಕ್ಕಿಬಿದ್ದ ಭಟ್ಕಳದ ಯುವಕ; ಭಾರತ ಸರ್ಕಾರದ ನೆರವಿಗೆ ಮನವಿ
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಬೆಳ್ನಿ ಗ್ರಾಮದ 28 ವರ್ಷದ ಯುವಕನೊಬ್ಬ ಸೌದಿ ಅರೇಬಿಯಾದ ಜೆಡ್ಡಾ ನಗರದಿಂದ 830 ಕಿಮೀ ದೂರದ ತೈಮಾ ಗ್ರಾಮದಲ್ಲಿ ಸಂಭವಿಸಿದ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟದಲ್ಲಿ ಸಿಲುಕಿದ್ದು, ಭಾರತ ಸರ್ಕಾರದ ನೆರವಿಗಾಗಿ ಮನವಿ ಮಾಡಿದ್ದಾರೆ.

ಉತ್ತರ ಕನ್ನಡ: ಕಾರವಾರ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ, ರೋಗಿಗಳ ಪರದಾಟ; ವರದಿ ನೀಡಿದ ಉಪ ಲೋಕಾಯುಕ್ತ
ಉತ್ತರ ಕನ್ನಡ ಜಿಲ್ಲೆಯ ರೋಗಿಗಳು ಪುಣೆಯಿಂದ ವರದಿ ಬರುವವರೆಗೆ ಚಿಕಿತ್ಸೆಗಾಗಿ ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ. ಕಾರಣವಿಷ್ಟೆ, ಕಾರವಾರದ ಜಿಲ್ಲಾ ಆಸ್ಪತ್ರೆಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ (ಪಿಪಿ) ನೀಡಲಾಗುತ್ತಿರುವ ಸಿಟಿ ಸ್ಕ್ಯಾನ್ ಸೌಲಭ್ಯಕ್ಕೆ ರೇಡಿಯಾಲಜಿಸ್ಟ್ ಇಲ್ಲ, ಎಂಆರ್‌ಐ ಸ್ಕ್ಯಾನಿಂಗ್ ಸೌಲಭ್ಯವೂ ಲಭ್ಯವಿಲ್ಲ. ಹೀಗಾಗಿ, ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ರೋಗಿಗಳು ಪರದಾಡುತ್ತಿದ್ದಾರೆ.

ಅನಂತ ಕುಮಾರ್ ಹೆಗಡೆಗೆ ಕೊಕ್? ಜಗದೀಶ್ ಶೆಟ್ಟರ್ ಗೆ ಒಲಿದ ಲಕ್? ಬಂಡಾಯ ಶಮನಕ್ಕೆ ಬಿಜೆಪಿ ನಾಯಕರ ಯತ್ನ!
ಲೋಕಸಭೆ ಚುನಾವಣೆ 2024ಕ್ಕೆ ಕರ್ನಾಟಕದಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಭಾರತೀಯ ಜನತಾ ಪಾರ್ಟಿ ಶನಿವಾರ ಬಿಡುಗಡೆ ಮಾಡುವ ನಿರೀಕ್ಷೆಯಿದೆ.

ಉತ್ತರ ಕನ್ನಡ: ಮಂಗನ ಕಾಯಿಲೆಗೆ ಮತ್ತೋರ್ವ ಮಹಿಳೆ ಸಾವು; ರಾಜ್ಯದಲ್ಲಿ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆ
ಮಲೆನಾಡಿಗರನ್ನು ಕಂಗೆಡಿಸಿರುವ ಮಂಗನ ಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್-ಕೆಎಫ್‌ಡಿ) ಉತ್ತರ ಕನ್ನಡ ಜಿಲ್ಲೆಯ ವೃದ್ಧೆಯೊಬ್ಬರು ಸಾವಿಗೀಡಾಗಿದ್ದು, ರಾಜ್ಯದಲ್ಲಿ ಈ ಕಾಯಿಲೆಯಿಂದ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ 31 ಮಂಗನ ಕಾಯಿಲೆ ಪ್ರಕರಣ ವರದಿ
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ 15 ದಿನಗಳಲ್ಲಿ ಮಂಗನ ಕಾಯಿಲೆಯಿಂದ ಬಳಲುತ್ತಿರುವ ಮೂವತ್ತೊಂದು ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಭೀತಿ ಹುಟ್ಟಿಸಿದ ಮಂಗನ ಕಾಯಿಲೆ: 21 ಮಂದಿಯಲ್ಲಿ ಸೋಂಕು ಪತ್ತೆ!
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಆತಂಕ ಹುಟ್ಟಿಸಿದ್ದು, ಈ ವರೆಗೂ 21 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಉತ್ತರ ಕನ್ನಡ: ಒಂದೇ ದಿನ 8 ಜನರಲ್ಲಿ ಮಂಗನ ಕಾಯಿಲೆ ಪತ್ತೆ, 10 ವರ್ಷದ ಮಗುವಿನ ಸ್ಥಿತಿ ಗಂಭೀರ!
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ದಿನೇ ದಿನೇ ಹೆಚ್ಚಾಗುತ್ತಿದ್ದು ಸಿದ್ದಾಪುರ ತಾಲೂಕಿನಲ್ಲಿ ಒಂದೇ ದಿನದಲ್ಲಿ 8 ಜನರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ.

ನಾಮಫಲಕ ಕಂಬ ತೆರವು ವಿಚಾರ: ಪ್ರತಿಭಟನೆ ಹಿಂಪಡೆದ ಕಾರ್ಯಕರ್ತರು, ಸಹಜ ಸ್ಥಿತಿಗೆ ಮರಳಿದ ಭಟ್ಕಳ
ನಾಮಫಲಕ ಕಂಬ ತೆರವು ವಿಚಾರ ಸಂಬಂಧ ಉದ್ವಿಗ್ನ ಸ್ಥಿತಿಯಲ್ಲಿದ್ದ ಭಟ್ಕಳದಲ್ಲಿ ಕ್ರಮೇಣ ಸಹಜ ಸ್ಥಿತಿಗೆ ಮರಳುತ್ತಿದೆ.

