Uttara Kannada

2024 ಲೋಕಸಭೆ ಚುನಾವಣೆ: ಸೂಕ್ತ ಅಭ್ಯರ್ಥಿಗಳ ಆಯ್ಕೆಗೆ ಈಗಿನಿಂದಲೇ ಕಸರತ್ತು ಆರಂಭಿಸಿದ ಕಾಂಗ್ರೆಸ್
ಮುಂಬರುವ ಲೋಕಸಭೆ ಚುನಾವಣೆ ಅಂಗವಾಗಿ ಸೂಕ್ತ ಅಭ್ಯರ್ಥಿಗಳ ಆಯ್ಕೆಗೆ ಈಗಾಗಲೇ ಅಧ್ಯಯನ ನಡೆಸಲಾಗುತ್ತಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ ತಿಳಿಸಿದ್ದಾರೆ.

ಕೊಳಚೆ ನೀರು ದುರ್ನಾತ: ಮರದಡಿ ಕುಳಿತು ಪಾಠ ಕೇಳುವ ದುಸ್ಥಿತಿಯಲ್ಲಿ ಉ.ಕ ಜಿಲ್ಲೆಯ ಹಳ್ಳೂರು ಸರ್ಕಾರಿ ಶಾಲೆ ಮಕ್ಕಳು!
ತಾಲ್ಲೂಕಿನ ಹಳ್ಳೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಕಳೆದ ಮೂರು ವರ್ಷಗಳಿಂದ ಹೊರಗೆ ಮರದಡಿಯಲ್ಲಿ ಶಿಕ್ಷಕರ ಪಾಠ ಕೇಳಬೇಕಾದ ಪರಿಸ್ಥಿತಿಯಿದೆ. ಶಾಲೆಯ ಬಳಿಯಿರುವ ತೆರೆದ ಜಾಗದಿಂದ ದುರ್ವಾಸನೆ ಬರುತ್ತಿದ್ದು, ಭವಿಷ್ಯದ ಪ್ರಜೆಗಳಾದ ಮಕ್ಕಳ ಬದುಕು ಶೋಚನೀಯವಾಗಿದೆ.

ಮುರುಡೇಶ್ವರದಲ್ಲಿ ರಾಜ್ಯದ ಅತಿ ಉದ್ದದ ತೇಲುವ ಸೇತುವೆ; 110 ಜನರನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ
ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರಕ್ಕೆ ದೇಶದ ವಿವಿಧ ಭಾಗಗಳಿಂದ ಪ್ರವಾಸಿಗರ ದಂಡೇ ಹರಿದುಬರುತ್ತದೆ. ಇದೀಗ ಮುರುಡೇಶ್ವರದಲ್ಲಿ ಪ್ರವಾಸಿಗರಿಗೆ ಸ್ಕೂಬಾ ಡೈವಿಂಗ್ ಮತ್ತು ಇತರ ಕಾರ್ಯಕ್ರಮಗಳ ಜೊತೆಗೆ ತೇಲುವ ಸೇತುವೆಯನ್ನು (Floating bridge) ನಿರ್ಮಿಸಲಾಗಿದೆ.

ಉತ್ತರ ಕನ್ನಡ: ಅನಾರೋಗ್ಯದಿಂದ ಬಳಲುತ್ತಿದ್ದ ಮಗನ ಆತ್ಮಹತ್ಯೆಯಿಂದ ನೊಂದು ಪ್ರಾಣಕಳೆದುಕೊಂಡ ತಾಯಿ-ಮಗಳು
ಉತ್ತರ ಕನ್ನಡ ಜಿಲ್ಲೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ಮಗ ಆತ್ಮಹತ್ಯೆ ಮಾಡಿಕೊಂಡ ಕೆಲವೇ ಗಂಟೆಗಳ ನಂತರ ಮಹಿಳೆ ಮತ್ತು ಆಕೆಯ ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಂಗಳವಾರ ನಡೆದಿದೆ.

ವಿಡಿಯೋ: ಹಾವು ಹಿಡಿಯುವ ವೇಳೆ ಕಚ್ಚಿದ ನಾಗರಹಾವು, ಉರಗ ರಕ್ಷಕ ಆಸ್ಪತ್ರೆಗೆ ದಾಖಲು, ಸ್ಥಿತಿ ಗಂಭೀರ!
ಹಾವು ಹಿಡಿಯುವ ವೇಳೆ ಅವಘಡ ಸಂಭವಿಸಿ ನಾಗರಹಾವೊಂದು ಉರಗ ರಕ್ಷಕನಿಗೇ ಕಚ್ಚಿದ ಪರಿಣಾಮ ಆತನ ಪರಿಸ್ಥಿತಿ ಗಂಭೀರವಾಗಿ ಆತ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಉತ್ತರ ಕನ್ನಡ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ, ಪಶ್ಚಿಮ ಬಂಗಾಳ ಮೂಲದ ಮೌಲಾನಾ ಬಂಧನ
ಉತ್ತರ ಕನ್ನಡ ಜಿಲ್ಲೆಯ ಮಸೀದಿಯೊಂದರಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮೂಲದ ಮೌಲಾನಾ ಎಂಬಾತನನ್ನು ಬಂಧಿಸಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಮಳೆ ಪ್ರವಾಹ: ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ಗ್ರಾಮಕ್ಕೆ ಸಂಪರ್ಕ ಕಡಿತ; ರೋಗಿಗಳನ್ನು ತೆಪ್ಪದಲ್ಲಿ ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು!
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಒಳ ಗ್ರಾಮಗಳಲ್ಲಿ ವಾಸಿಸುತ್ತಿರುವ ಜನರ ಪರಿಸ್ಥಿತಿ ದಯನೀಯವಾಗಿದೆ.

ಕರ್ನಾಟಕದಲ್ಲಿ ಭಾರಿ ಮಳೆ: ಉತ್ತರ ಕನ್ನಡದಲ್ಲಿ ನೀರಿನಲ್ಲಿ ಕೊಚ್ಚಿ ಹೋಗಿ ಇಬ್ಬರು ಸಾವು, ಮೃತರ ಸಂಖ್ಯೆ 3ಕ್ಕೆ ಏರಿಕೆ!
ಕರಾವಳಿ ಕರ್ನಾಟಕದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಹಳ್ಳದಲ್ಲಿ ಕೊಚ್ಚಿ ಹೋಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದೆ.

ಕರಾವಳಿ ಭಾಗದಲ್ಲಿ ಧಾರಾಕಾರ ಮಳೆ; ಗದ್ದೆಯಲ್ಲಿ ತುಂಬಿಕೊಂಡಿದ್ದ ನೀರಿನಲ್ಲಿ ಮುಳುಗಿ ಇಬ್ಬರು ಸಾವು
ಕುಮಟಾ ತಾಲ್ಲೂಕಿನ ಬೆಟ್ಕುಳಿ ಗ್ರಾಮದಲ್ಲಿ ಗದ್ದೆಯಲ್ಲಿ ತುಂಬಿದ್ದ ನೀರಿನಲ್ಲಿ ಮುಳುಗಿ ಗುರುವಾರ ರಾತ್ರಿ ಇಬ್ಬರು ಸಾವಿಗೀಡಾಗಿದ್ದಾರೆ. ಸತೀಶ ಎಂಬುವವರಿಗೆ ಸೇರಿದ ಗದ್ದೆಗೆ ಬೇಲಿ ಹಾಕಲು ತೆರಳಿದ್ದ ವೇಳೆ ಘಟನೆ ನಡೆದಿದ್ದು, ಪೋಸ್ಟ್ ಬೆಟ್ಕುಳಿ ಗ್ರಾಮದವರಾದ ಸತೀಶ ನಾಯ್ಕ (39), ಉಲ್ಲಾಸ ಗಾವಡಿ (60) ಮೃತಪಟ್ಟಿದ್ದಾರೆ.

