ರಾಜ್ಯಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬೇಡಿಕೆ: ಸಿಎಂ ಭರವಸೆ ನಡುವೆಯೂ ಬಂದ್ ನಡೆಸಲು ನಿರ್ಧಾರ
ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸುತ್ತಿರುವ ಉತ್ತರ ಕರ್ನಾಟಕ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶಾಂತಿಯುತ ಮಾತುಕತೆ ನಡೆಸಿ ಭರವಸೆಗಳನ್ನು ನೀಡಿದ್ದು, ಭರವಸೆಗಳ ನಡುವೆಯೂ ಆಗಸ್ಟ್ 2 ರಂದು ಬಂದ್ ಆಚರಿಸಲು ಹೋರಾಟಗಾರರು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ...