Uttarakhand Assembly

ಉತ್ತರಾಖಂಡ ವಿಧಾನಸಭೆಯಲ್ಲಿ 2018ರ ಭೂ ಕಾನೂನನ್ನು ರದ್ದುಪಡಿಸುವ ಐತಿಹಾಸಿಕ ತಿದ್ದುಪಡಿ ಮಸೂದೆ ಅಂಗೀಕಾರ!
ಉತ್ತರಾಖಂಡ್ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ, ಧಾಮಿ ಸರ್ಕಾರವು ಭೂ ಕಾನೂನನ್ನು ಅಂಗೀಕರಿಸಿದೆ. ಉತ್ತರಾಖಂಡ ಮತ್ತು ಉತ್ತರ ಪ್ರದೇಶ ಜಮೀನ್ದಾರಿ ರದ್ದತಿ ಮತ್ತು ಭೂ ಸುಧಾರಣಾ ತಿದ್ದುಪಡಿ ಮಸೂದೆ 2025 ಅನ್ನು ಸದನದಲ್ಲಿ ಮಂಡಿಸಿದ ಕೇವಲ 30 ನಿಮಿಷಗಳಲ್ಲೇ ಅಂಗೀಕರಿಸಲಾಯಿತು.

ಉತ್ತರಾಖಂಡ ವಿಧಾನಸಭೆಯಲ್ಲಿ UCC ಮಸೂದೆಗೆ ಅಂಗೀಕಾರ: ಈ ರೀತಿ ಕಾನೂನನ್ನು ಜಾರಿಗೆ ತಂದ ಭಾರತದ ಮೊದಲ ರಾಜ್ಯ!
ಉತ್ತರಾಖಂಡ ಇತಿಹಾಸ ಸೃಷ್ಟಿಸಿದ್ದು ಇಂದು ವಿಧಾನಸಭೆ ಅಧಿವೇಶನದಲ್ಲಿ ಚರ್ಚೆಯ ನಂತರ ಏಕರೂಪ ನಾಗರಿಕ ಸಂಹಿತೆ ಮಸೂದೆ ಅಂದರೆ ಯುಸಿಸಿಯನ್ನು ಧ್ವನಿ ಮತದಿಂದ ಅಂಗೀಕರಿಸಲಾಯಿತು. ಇದರೊಂದಿಗೆ ಉತ್ತರಾಖಂಡ ಇದೇ ರೀತಿಯ ಕಾನೂನನ್ನು ಜಾರಿಗೆ ತಂದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ವಿಶ್ವಾಸಮತ ಗೆದ್ದ ರಾವತ್; ರಾಷ್ಟ್ರಪತಿ ಆಡಳಿತ ಹಿಂಪಡೆದ ಕೇಂದ್ರ ಸರ್ಕಾರ
ನಿರೀಕ್ಷೆಯಂತೆಯೇ ಉ.ಖಂಡದಲ್ಲಿ ಮಂಗಳವಾರ ನಡೆದ ವಿಶ್ವಾಸಮತ ಯಾಚನೆಯಲ್ಲಿ ಪದಚ್ಯುತ ಮುಖ್ಯಮಂತ್ರಿ ಹರೀಶ್ ರಾವತ್ ಅವರು ಸ್ಪಷ್ಟಬಹುತಮತ ಪಡೆದಿದ್ದು, ಈ ಹಿಂದೆ ರಾಜ್ಯದಲ್ಲಿ ಹೇರಲಾಗಿದ್ದ ರಾಷ್ಟ್ರಪತಿ ಆಡಳಿತವನ್ನು ಕೇಂದ್ರ ಸರ್ಕಾರ ಹಿಂತೆಗೆದುಕೊಂಡಿದೆ.

ಶಾಸಕರ ವಿಶ್ವಾಸ ಗೆದ್ದಿದ್ದೇನೆ: ಹರೀಶ್ ರಾವತ್
ದೇವರ ಕೃಪೆಯಿಂದ ಮತ್ತು ಶಾಸಕರ ವಿಶ್ವಾಸದಿಂದ ನಾನು ವಿಶ್ವಾಸಮತ ಗೆದ್ದಿದ್ದೇನೆ ಎಂದು ಉತ್ತರಾಖಂಡ ಪದಚ್ಯುತ ಮುಖ್ಯಮಂತ್ರಿ ಹರೀಶ್ ರಾವತ್ ಮಂಗಳವಾರ ಹೇಳಿದ್ದಾರೆ.

ಹರೀಶ್ ರಾವತ್ ಗೆ ರಿಲೀಫ್; ವಿಶ್ವಾಸಮತ ಗೆದ್ದ ಕಾಂಗ್ರೆಸ್?
ಉತ್ತರಾಖಂಡ ರಾಜಕೀಯ ಬಿಕ್ಕಟ್ಟಿಗೆ ತಾರ್ಕಿಕ ಅಂತ್ಯ ಕಾಣಿಸುವ ನಿಟ್ಟಿನಲ್ಲಿ ಮಂಗಳವಾರ ನಡೆದ ವಿಶ್ವಾಸಮತ ಯಾಚನೆಯಲ್ಲಿ ಪದಚ್ಯುತ ಮುಖ್ಯಮಂತ್ರಿ ಹರೀಶ್ ರಾವತ್ ಅವರು ಗೆದ್ದಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಲಂಚಾವತಾರ: ವಿಶ್ವಾಸ ಮತಯಾಚನೆಗೂ ಮುನ್ನವೇ ಮತ್ತೊಂದು ವಿಡಿಯೋ ಬಹಿರಂಗ
ಸರ್ಕಾರದ ಉಳಿವಿಗಾಗಿ ಇನ್ನು ಎರಡೇ ದಿನದಲ್ಲಿ ಉತ್ತರಾಖಂಡ ಸಿಎಂ ಹರೀಶ್ ರಾವತ್ ವಿಶ್ವಾಸ ಮತ ಯಾಚನೆ ಮಾಡುತ್ತಿದ್ದು, ಇದಕ್ಕೂ ಮೊದಲೆ ಲಂಚಾವತಾರದ ಮತ್ತೊಂದು ವಿಡಿಯೋ ಬಹಿರಂಗವಾಗಿದೆ...

