ದೇಶಉತ್ತರಾಖಂಡ ಚುನಾವಣೆ: ಗಂಗಾ ಆರತಿಯಲ್ಲಿ ರಾಹುಲ್, ಹರೀಶ್ ರಾವತ್ ಭಾಗಿ
ಉತ್ತರಾಖಂಡದಲ್ಲಿ ಬಹುನಿರೀಕ್ಷಿತ ವಿಧಾನಸಭಾ ಚುನಾವಣೆ ಆರಂಭಗೊಳ್ಳಲು ಇನ್ನು ಕೇವಲ ಎರಡು ದಿನಗಳು ಬಾಕಿಯಿದ್ದು, ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಹರೀಶ್ ರಾವತ್ ಅವರು ಗಂಗೆಗೆ ಪೂಜೆ ಸಲ್ಲಿಸಿದ್ದಾರೆ...