ದೇಶಉತ್ತರಾಖಂಡ್ ಚುನಾವಣೆ: ಮಾಜಿ ಸೈನಿಕ ಅಜಯ್ ಕೊತಿಯಾಲ್ ಎಎಪಿ ಸಿಎಂ ಅಭ್ಯರ್ಥಿ; ಕೇಜ್ರಿವಾಲ್ ಘೋಷಣೆ
2022ರ ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಮಾಜಿ ಸೈನಿಕ ಅಜಯ್ ಕೊತಿಯಾಲ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಮಂಗಳವಾರ ಘೋಷಿಸಿದ್ದಾರೆ.