ದೇಶಹಿಮಾಚಲದಲ್ಲಿ ವಿನಾಶ: ಮೇಘಸ್ಫೋಟ-ಭೂಕುಸಿತ; 13 ಮಂದಿ ಸಾವು, 16ಕ್ಕೂ ಹೆಚ್ಚು ಮಂದಿ ನಾಪತ್ತೆ, SDRF ಕಾರ್ಯಾಚರಣೆ!
ಉತ್ತರಾಖಂಡದಾದ್ಯಂತ ವಿಶೇಷವಾಗಿ ರಾಜಧಾನಿ ಡೆಹ್ರಾಡೂನ್ನಲ್ಲಿ ಮಳೆ ಹೊಸ ವಿನಾಶದ ಅಲೆಯನ್ನು ಸೃಷ್ಟಿಸಿದೆ. ಇನ್ನು ಸರಣಿ ಮೇಘಸ್ಫೋಟಗಳು ಮತ್ತು ನಿರಂತರ ಭಾರೀ ಮಳೆಯು ಕನಿಷ್ಠ 13 ಜನರನ್ನು ಬಲಿ ತೆಗೆದುಕೊಂಡಿದ್ದು 16 ಜನರು ನಾಪತ್ತೆಯಾಗಿದ್ದಾರೆ.