Uttarakhand

ಉತ್ತರಾಖಂಡ್ ನ ನೈನಿತಾಲ್ ನಲ್ಲಿ ಕಮರಿಗೆ ಉರುಳಿಬಿದ್ದ ವಾಹನ: 8 ಮಂದಿ ಸಾವು
ಕಳೆದ ರಾತ್ರಿ ಉತ್ತರಾಖಂಡ್‌ನ ನೈನಿತಾಲ್ ಜಿಲ್ಲೆಯಲ್ಲಿ ವಾಹನ ಕಮರಿಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ ಎಂಟು ಮಂದಿ ಮೃತಪಟ್ಟಿು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಉತ್ತರಾಖಂಡ: ಸಿಲ್ಕ್ಯಾರಾ ಸುರಂಗದ ಬಳಿ ಪ್ರಪಾತಕ್ಕೆ ಬಿದ್ದ ಶಾಟ್‌ಕ್ರೀಟ್ ಯಂತ್ರ, ಅಪರೇಟರ್ ಸಾವು
ಯಮುನೋತ್ರಿ ಹೆದ್ದಾರಿಯ ಸಿಲ್ಕ್ಯಾರಾ ಸುರಂಗದ ಬಳಿ ಶಾಟ್‌ಕ್ರೀಟ್ ಯಂತ್ರ ಪಲ್ಟಿಯಾಗಿ ಯಂತ್ರದ ಅಪರೇಟರ್ ಮೃತಪಟ್ಟಿದ್ದಾರೆ.

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬದರಿನಾಥ್ ಶಾಸಕ ರಾಜೇಂದ್ರ ಭಂಡಾರಿ
ಉತ್ತರಾಖಂಡ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಹೆಸರು ಘೋಷಣೆಯಾದಾಗಿನಿಂದ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಪ್ರಕ್ರಿಯೆ ತೀವ್ರಗೊಂಡಿದೆ.

ಉತ್ತರಾಖಂಡದಲ್ಲಿ ಹಿಂಸಾಚಾರ: ನಾಲ್ವರು ಸಾವು, 250ಕ್ಕೂ ಹೆಚ್ಚು ಮಂದಿಗೆ ಗಾಯ, ಕರ್ಫ್ಯೂ ಜಾರಿ, ಶಾಲೆಗಳು ಬಂದ್
ಉತ್ತರಾಖಂಡದ ಹಲ್ದ್ವಾನಿಯಲ್ಲಿ ಅಕ್ರಮ ಮದರಸಾ ಮತ್ತು ಪಕ್ಕದ ಮಸೀದಿ ಧ್ವಂಸಗೊಳಿಸಿದ ನಂತರ ನಡೆದ ಹಿಂಸಾಚಾರದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಉತ್ತರಾಖಂಡ: ಹಲ್ದ್ವಾನಿ ಹಿಂಸಾಚಾರ 'ಕೋಮು ಗಲಭೆ ಅಲ್ಲ'
ಉತ್ತರಾಖಂಡದ ಹಲ್ದ್ವಾನಿಯಲ್ಲಿ ಅಕ್ರಮ ಮದರಸಾ ಮತ್ತು ಪಕ್ಕದ ಮಸೀದಿ ತೆರವುಗೊಳಿಸಿದ ನಂತರ ನಡೆದ ಹಿಂಸಾಚಾರದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 100 ಪೊಲೀಸರು ಸೇರಿದಂತೆ 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಲಿವ್ ಇನ್ ರಿಲೇಷನ್ ಷಿಪ್ ಗೂ ನೋಂದಣಿ, ಪೋಷಕರ ಅನುಮತಿ ಕಡ್ಡಾಯ, ಇಲ್ಲವೇ ಜೈಲು ಶಿಕ್ಷೆ: ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ
ಮಹತ್ವದ ಬೆಳವಣಿಗೆಯಲ್ಲಿ 21 ವರ್ಷದೊಳಗಿನ ಜೋಡಿಗಳು ಲಿವ್ ಇನ್ ರಿಲೇಷನ್ ಫಿಪ್ ಬಯಸಿದರೆ, ಕಡ್ಡಾಯವಾಗಿ ಅದನ್ನು ನೋಂದಣಿ ಮಾಡಿಸಬೇಕು ಮತ್ತು ಇದಕ್ಕೆ ಪೋಷಕರ ಅನುಮತಿ ಕಡ್ಡಾಯವಾಗಿರಬೇಕು ಎಂದು ಉತ್ತರಾಖಂಡ ಸರ್ಕಾರ ಹೇಳಿದೆ.

ಉತ್ತರಾಖಂಡ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ
ಎಲ್ಲಾ ನಾಗರಿಕರಿಗೆ ಏಕರೂಪದ ಮದುವೆ, ವಿಚ್ಛೇದನ, ಭೂಮಿ, ಆಸ್ತಿ ಮತ್ತು ಉತ್ತರಾಧಿಕಾರ ಕಾನೂನುಗಳನ್ನು ಪ್ರಸ್ತಾಪಿಸುವ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಮಸೂದೆಯನ್ನು ಮಂಗಳವಾರ ಉತ್ತರಾಖಂಡ ವಿಧಾನಸಭೆಯಲ್ಲಿ ಮಂಡಿಸಲಾಯಿತು.

Uniform Civil Code: ಯುಸಿಸಿ ಕರಡು ಮಸೂದೆಗೆ ಉತ್ತರಾಖಂಡ ಸಚಿವ ಸಂಪುಟ ಅನುಮೋದನೆ!
ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅಧ್ಯಕ್ಷತೆಯಲ್ಲಿ ಮುಖ್ಯಮಂತ್ರಿ ನಿವಾಸದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ವರದಿಗೆ ಅನುಮೋದನೆ ಸಿಕ್ಕಿದೆ.

ಉತ್ತರಾಖಂಡ: ಮದರಸಾಗಳಲ್ಲಿ ಶ್ರೀರಾಮನ ಕುರಿತ ಅಧ್ಯಯನಕ್ಕೆ ಅವಕಾಶ
ರಾಮಮಂದಿರ ಉದ್ಘಾಟನೆ ಬೆನ್ನಲ್ಲೇ ದೇಶಾದ್ಯಂತ ರಾಮನ ಕುರಿತ ವಿಚಾರಗಳು ವ್ಯಾಪಕ ಸುದ್ದಿಗೆ ಗ್ರಾಸವಾಗುತ್ತಿರುವಂತೆಯೇ ಅತ್ತ ಉತ್ತರಾಖಂಡದಲ್ಲಿ ಮದರಸಾಗಳಲ್ಲಿ ರಾಮ ದೇವರ ಕುರಿತ ಅಧ್ಯಯನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.

