Uttarakhand

ಉತ್ತರಾಖಂಡ್ ನ ಕಾಳಿ ನದಿಗೆ ಉರುಳಿ ಬಿದ್ದ ಟ್ಯಾಕ್ಸಿ: ಬೆಂಗಳೂರಿನ ಇಬ್ಬರು ಸೇರಿದಂತೆ 6 ಮಂದಿ ಯಾತ್ರಿಕರು ಸಾವು
ಉತ್ತರಾಖಂಡದ ಪಿಥೋರಗಢ ಜಿಲ್ಲೆಯಲ್ಲಿ ನಿನ್ನೆ ಮಂಗಳವಾರ ಸಾಯಂಕಾಲ ಸಂಭವಿಸಿದ ದುರಂತದಲ್ಲಿ ಧಾರ್ಚುಲಾ-ಲಿಪುಲೇಖ್ ರಸ್ತೆಯಲ್ಲಿ ಲಖನ್‌ಪುರ ಬಳಿ ಟ್ಯಾಕ್ಸಿಯೊಂದು ಕಾಳಿ ನದಿಗೆ ಬಿದ್ದು ಆರು ಮಂದಿ ದುರ್ಮರಣ ಹೊಂದಿದ್ದಾರೆ.

ಉತ್ತರಾಖಂಡದ ಪಿಥೋರಗಢದಲ್ಲಿ ಕಂಪಿಸಿದ ಭೂಮಿ: ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲು
ಉತ್ತರಾಖಂಡದ ಪಿಥೋರಗಢದಲ್ಲಿ ಸೋಮವಾರ ಬೆಳಿಗ್ಗೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.0ರಷ್ಟು ತೀವ್ರತೆ ದಾಖಲಾಗಿದೆ.

ನೈನಿತಾಲ್ ಲೈಂಗಿಕ ದೌರ್ಜನ್ಯ ಪ್ರಕರಣ: ಎಲ್ಲಾ 419 ಮದರಸಾಗಳ ವಿರುದ್ಧ ತನಿಖೆಗೆ ಉತ್ತರಾಖಂಡ ಸಿಎಂ ಆದೇಶ
ನೈನಿತಾಲ್ ಬಳಿಯ ವೀರಭಟ್ಟಿಯಲ್ಲಿರುವ ಮದರಸಾದಲ್ಲಿ(ಮುಸ್ಲಿಂ ವಿದ್ಯಾರ್ಥಿಗಳ ಶಿಕ್ಷಣ ಸಂಸ್ಥೆ) ಮಕ್ಕಳ ಮೇಲೆ ನಡೆದ ಅಮಾನವೀಯ ವರ್ತನೆಯನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ರಾಜ್ಯದ ಎಲ್ಲಾ 419...

ಉತ್ತರಾಖಂಡ: ನೈನಿತಾಲ್ನಲ್ಲಿ ಕಂದಕಕ್ಕೆ ಉರುಳಿ ಬಿದ್ದ ಬಸ್, 7 ಮಂದಿ ಸಾವು
ಉತ್ತರಾಖಂಡದ ನೈನಿತಾಲ್ ಜಿಲ್ಲೆಯಲ್ಲಿ ಬಸ್'ವೊಂದು ಕಂದಕಕ್ಕೆ ಉರುಳಿದ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 28 ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.

ಉತ್ತರಾಖಂಡ: ಮದುವೆಯಾಗುವಂತೆ ಒತ್ತಡ ಹಾಕುತ್ತಿದ್ದ ಮಹಿಳೆ ಕೊಂದ ಸೇನಾಧಿಕಾರಿ ಬಂಧನ
ವಿವಾಹೇತರ ಸಂಬಂಧ ಹೊಂದಿದ್ದ 30 ವರ್ಷದ ಯುವತಿಯೊಬ್ಬಳು ತನ್ನನ್ನು ಮದುವೆಯಾಗುವಂತೆ ಒತ್ತಡ ಹೇರಿದ ಹಿನ್ನೆಲೆಯಲ್ಲಿ ಆಕೆಯನ್ನು ಕೊಂದ ಸೇನಾಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹುಲಿ ಘರ್ ವಾಪ್ಸಿ: ನಾಲ್ಕು ರಾಜ್ಯಗಳಲ್ಲಿ ಆಶ್ರಯ ಪಡೆಯಲು ವಿಫಲವಾದ ನಂತರ ಉತ್ತರಾಖಂಡ್ ಗೆ ಮರಳಿದ ವ್ಯಾಘ್ರ
ಒಂದು ವರ್ಷದ ಹಿಂದೆ ಉತ್ತರಾಖಂಡದಿಂದ ವಲಸೆ ಹೋಗಿದ್ದ ವ್ಯಾಘ್ರವೊಂದು ನಾಲ್ಕು ರಾಜ್ಯಗಳಲ್ಲಿ ಯಾವುದೇ ರಕ್ಷಣಾತ್ಮಕ ಆಶ್ರಯವನ್ನು ಪಡೆಯುವಲ್ಲಿ ವಿಫಲವಾದ ನಂತರ ತನ್ನ ಸ್ವಂತ ರಾಜ್ಯಕ್ಕೆ ಮರಳುತ್ತಿದೆ.

ಉತ್ತರಾಖಂಡ: ಬಸ್ಸು ಕಮರಿಗೆ ಬಿದ್ದು 8 ಪ್ರಯಾಣಿಕರು ಸಾವು, 27 ಮಂದಿಗೆ ಗಾಯ
ಬಸ್ಸೊಂದು ಕಮರಿಗೆ ಬಿದ್ದ ಪರಿಣಾಮ 8 ಪ್ರಯಾಣಿಕರು ಸಾವನ್ನಪ್ಪಿದ್ದು, 27 ಮಂದಿ ಗಾಯಗೊಂಡಿರುವ ದಾರುಣ ಘಟನೆ ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಗಂಗೋತ್ರಿಯ ಬಳಿ ಭಾನುವಾರ ನಡೆದಿದೆ.

ವರುಣನ ಆರ್ಭಟಕ್ಕೆ ಉತ್ತರಾಖಂಡ, ಹಿಮಾಚಲ ಪ್ರದೇಶ ತತ್ತರ: ಸಾವಿನ ಸಂಖ್ಯೆ 66ಕ್ಕೆ ಏರಿಕೆ, ಜೋಶಿಮಠ ಬಳಿ ಕಟ್ಟಡ ಕುಸಿತ
ಕಳೆದ ಕೆಲವು ದಿನಗಳಿಂದ ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಅನಾಹುತಗಳು ಸಂಭವಿಸುತ್ತಲೇ ಇವೆ. ಹಿಮಾಚಲ ಪ್ರದೇಶದಲ್ಲಿ ಮಳೆ ಸಂಬಂಧಿತ ಅವಾಂತರಗಳಿಂದ ಈವರೆಗೆ 66 ಮಂದಿ ಸಾವನ್ನಪ್ಪಿದ್ದರೆ, ಉತ್ತರಾಖಂಡದಲ್ಲಿ 6 ಮಂದಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಉತ್ತರಾಖಂಡದಲ್ಲಿ ಭಾರಿ ಮಳೆ; 24 ಗಂಟೆಗಳಲ್ಲಿ 9 ಮಂದಿ ಸಾವು
ಉತ್ತರಾಖಂಡದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಮಳೆ ಸಂಬಂಧಿತ ಪ್ರತ್ಯೇಕ ಘಟನೆಗಳಲ್ಲಿ ಒಂಬತ್ತು ಜನ ಸಾವನ್ನಪ್ಪಿದ್ದಾರೆ.

