Uttarakhand

ಮಲ್ಲಿಕಾರ್ಜುನ ಖರ್ಗೆ ಭಾಷಣದ ನಂತರ ವೇದಿಕೆ 'ಶುದ್ಧೀಕರಣ': ಭುಗಿಲೆದ್ದ ಜಾತಿ ತಾರತಮ್ಯ ವಿವಾದ! Video
ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆಯ ನಂತರ ವೇದಿಕೆಯನ್ನು "ಶುದ್ಧೀಕರಿಸುವುದು" ದೊಡ್ಡ ರಾಜಕೀಯ ವಿವಾದವನ್ನು ಹುಟ್ಟುಹಾಕಿದೆ.

ಉತ್ತರಾಖಂಡ್ ನಲ್ಲಿ ಭಾರಿ ಮಳೆ; ನದಿ ಮಟ್ಟ ಏರಿಕೆ, ನೀರಿನ ರಭಸಕ್ಕೆ ಕೊಚ್ಚಿಹೋಯ್ತು ಉಕ್ಕಿನ ಸೇತುವೆ!| video
ನದಿಯ ಉದ್ದಕ್ಕೂ ರಸ್ತೆಯಲ್ಲಿದ್ದ ಟ್ರಕ್ ಮತ್ತು ಎಸ್‌ಯುವಿ ಸಕಾಲದಲ್ಲಿ ವಿಪತ್ತಿನಿಂದ ದೂರ ಸರಿಯುವಲ್ಲಿ ಯಶಸ್ವಿಯಾಗಿರುವುದು, ವೀಡಿಯೊದಲ್ಲಿ ಸೆರೆಯಾಗಿದೆ.

ಡೈರಿಯಲ್ಲಿನ ಆ ಒಂದು ಪದ: Uttarakhand to Uttar Pradesh; 10 ವರ್ಷಗಳ ಬಳಿಕ ವೃದ್ಧ 308 ಕಿ.ಮೀ ದೂರದಲ್ಲಿದ್ದ ಕುಟುಂಬ ಸೇರಲು ನೆರವಾಯ್ತು!
ರಾಣಿಖೇತ್‌ನಿಂದ ಭಾವನಾತ್ಮಕ ಸುದ್ದಿ ಹೊರಬಿದ್ದಿದೆ. ಪೊಲೀಸರು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಜವಾಬ್ದಾರಿಯನ್ನು ಹೊಂದಿದ್ದಾರೆಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಆದರೆ ಕೆಲವೊಮ್ಮೆ ಅವರು ಜನರ ಹೃದಯಗಳನ್ನು ಮುಟ್ಟುವ ಮಾನವೀಯತೆಯ ಉದಾಹರಣೆಗಳನ್ನು ಸಹ ನೀಡುತ್ತಾರೆ.

ಸಮವಸ್ತ್ರ ಧರಿಸಿ CJP ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶೇರ್ ಸಿಂಗ್ ನನ್ನು ವಜಾಗೊಳಿಸಿದ ಉತ್ತರಾಖಂಡ ಪೊಲೀಸ್ ಇಲಾಖೆ!
ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಂದರ್ಭದಲ್ಲಿ ಸಮವಸ್ತ್ರ ಧರಿಸಿ ವೇದಿಕೆಗೆ ರಾಜೀನಾಮೆ ನೀಡಿದ ಅಮಾನತುಗೊಂಡ ಉತ್ತರಾಖಂಡ ಪೊಲೀಸ್ ಕಾನ್‌ಸ್ಟೆಬಲ್ ಶೇರ್ ಸಿಂಗ್ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ತೆರಿಗೆ ಪಾವತಿಯಲ್ಲೂ ಅಗ್ರಸ್ಥಾನಕ್ಕೇರಿದ Rishabh Pant; ಈ ವರ್ಷ ರಿಷಭ್ ಪಂತ್ ಕಟ್ಟಿದ ಟ್ಯಾಕ್ಸ್ ಎಷ್ಟು ಗೊತ್ತಾ?
ರಿಷಭ್ ಪಂತ್ ಅವರು ದೆಹಲಿ ಪರ ಆಡುತ್ತಿದ್ದರೂ, ಅವರು ಉತ್ತರಾಖಂಡದ ನಿವಾಸಿಯಾಗಿದ್ದು, ಈಗ ಆ ರಾಜ್ಯದ ಅತಿ ಹೆಚ್ಚು ತೆರಿಗೆ ಪಾವತಿದಾರರಾಗಿದ್ದಾರೆ.

SDRF ಜವಾನನ ಸಮಯಪ್ರಜ್ಞೆ; ಗಂಗೆಯ ಪ್ರವಾಹದಲ್ಲಿ ಸಿಲುಕಿದ್ದ ಶಿವಭಕ್ತನ ಜೀವ ರಕ್ಷಣೆ, Video Viral
ಯುವಕ ಗಂಗೆಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಏಕಾಏಕಿ ನೀರಿನ ವೇಗದ ಸೆಳೆತಕ್ಕೆ ಸಿಲುಕಿದ್ದಾನೆ. ಈ ವೇಳೆ ಆತ ಸಹಾಯಕ್ಕಾಗಿ ಕೂಗಾಡುತ್ತಿದ್ದಂತೆ ಸ್ಥಳದಲ್ಲಿದ್ದ ಜನರು ಆತಂಕಗೊಂಡು ರಕ್ಷಣೆಗೆ ಮೊರೆಯಿಟ್ಟರು.

ಉಗ್ರರ ದಾಳಿ ಭೀತಿ; ದೆಹಲಿ-ಉತ್ತರಾಖಂಡದಲ್ಲಿ ಹೈ ಅಲರ್ಟ್, ದೇವಾಲಯ-ರೈಲು ನಿಲ್ದಾಣಗಳಿಗೆ ಬಿಗಿ ಭದ್ರತೆ..!
ಗುಪ್ತಚರ ಮೂಲಗಳ ಪ್ರಕಾರ, ಬೆದರಿಕೆ ಇ-ಮೇಲ್‌ನಲ್ಲಿ ದೆಹಲಿ ಮತ್ತು ಉತ್ತರಾಖಂಡದ ಹಲವು ದೇವಾಲಯಗಳು, ಸರ್ಕಾರಿ ಕಚೇರಿಗಳು, ರೈಲು ನಿಲ್ದಾಣಗಳು ಹಾಗೂ ಪೊಲೀಸ್ ಕಟ್ಟಡಗಳನ್ನು ಸಂಭಾವ್ಯ ಗುರಿಗಳಾಗಿ ಉಲ್ಲೇಖಿಸಲಾಗಿದೆ.

ಹನಿಮೂನ್ ಗೆ ತೆರಳಿದ್ದ ಮಹಿಳಾ ಟೆಕ್ಕಿ ಶವವಾಗಿ ರಕ್ತ-ಮೂತ್ರದ ಮಡುವಿನಲ್ಲಿ ಪತ್ತೆ! ಆ ನಿಗೂಢರಾತ್ರಿ ಆಗಿದ್ದೇನು?
ಮೃತ ಮಹಿಳಾ ಟೆಕ್ಕಿಯನ್ನು ಪಿ.ರಾಧಾ ಗಾಯತ್ರಿ (P Radha Gayatri) ಎಂದು ಗುರುತಿಸಲಾಗಿದ್ದು, ಆಕೆ ಗುರುಗ್ರಾಮದ ಐಟಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ದೆಹಲಿಯ ಕಿದ್ವಾಯಿ ನಗರದಲ್ಲಿ ವಾಸಿಸುತ್ತಿದ್ದರು

'Veg biryani' ವಿರುದ್ಧ ಬೀದಿಗಿಳಿದ ಸಾಧು-ಸಂತರು; ಹರಿದ್ವಾರದಲ್ಲಿ ಆಗ್ತಿರೋದೇನು?
ಅಭಿಯಾನದ ಭಾಗವಾಗಿ ಸ್ವಯಂಸೇವಕರು ಪಟ್ಟಣದ ವಿವಿಧ ಭಾಗಗಳಲ್ಲಿರುವ ಅಂಗಡಿಗಳ ಫಲಕಗಳು ಹಾಗೂ ತಳ್ಳುಗಾಡಿಗಳ ಮೇಲಿನ "ವೆಜ್ ಬಿರಿಯಾನಿ" ಪದದ ಮೇಲೆ "ವೆಜ್ ಪುಲಾವ್" ಎಂಬ ಸ್ಟಿಕ್ಕರ್‌ಗಳನ್ನು ಅಂಟಿಸುತ್ತಿದ್ದಾರೆ.

