Uttarakhand

ಉತ್ತರಕಾಶಿ: ಹಿಮಪಾತದಲ್ಲಿ ಸಾವನ್ನಪ್ಪಿದ್ದ ಇಬ್ಬರು ಕನ್ನಡಿಗರ ಮೃತದೇಹ ಬೆಂಗಳೂರಿಗೆ!
ಕಳೆದ ಮಂಗಳವಾರ ಉತ್ತರಾಖಂಡದ ಗಡಿ ಜಿಲ್ಲೆ ಉತ್ತರಕಾಶಿಯಲ್ಲಿ ಸಂಭವಿಸಿದ ಹಿಮಪಾತ ದುರಂತದಲ್ಲಿ ಸಾವನ್ನಪ್ಪಿದ್ದ ಕರ್ನಾಟಕ ಮೂಲದ ಇಬ್ಬರು ಪರ್ವತಾರೋಹಣ ಪ್ರಶಿಕ್ಷಣಾರ್ಥಿಗಳ ಶವಗಳನ್ನು ಸೋಮವಾರ ಬೆಂಗಳೂರಿಗೆ ತರಲಾಯಿತು.

ಉತ್ತರಾಖಂಡ ಹಿಮಕುಸಿತ ದುರಂತ: ಮತ್ತೆ ಮೂವರ ಮೃತದೇಹ ಪತ್ತೆ, ಸಾವಿನ ಸಂಖ್ಯೆ 19ಕ್ಕೆ ಏರಿಕೆ
ಹಿಮಕುಸಿತ ಸಂಭವಿಸಿದ ಸ್ಥಳದಿಂದ ಇನ್ನೂ ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಸಾವಿನ ಸಂಖ್ಯೆ 19 ಕ್ಕೆ ಏರಿದೆ ಎಂದು ನೆಹರು ಇನ್ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್ ಶುಕ್ರವಾರ ತಿಳಿಸಿದೆ.

ಉತ್ತರಾಖಂಡ್: ಬಸ್ ಕಂದಕಕ್ಕೆ ಉರುಳಿ 25 ಜನರ ದುರ್ಮರಣ, ಹಲವರಿಗೆ ಗಾಯ
ಬಸ್ ಕಂದಕಕ್ಕೆ ಉರುಳಿ 25 ಜನರು ದುರ್ಮರಣ ಹೊಂದಿರುವ ಘಟನೆ ಉತ್ತರಾಖಂಡ್ ರಾಜ್ಯದ ಬಿರೊಖಾಲ್ ಪ್ರದೇಶದಲ್ಲಿ ಗುರುವಾರ ತಡ ರಾತ್ರಿ ಸಂಭವಿಸಿದೆ.

ಉತ್ತರಾಖಂಡ್ ನಲ್ಲಿ ಹಿಮಕುಸಿತ; 10 ಪರ್ವತಾರೋಹಿಗಳು ಸಾವು; 8 ಮಂದಿಯ ರಕ್ಷಣೆ
ಉತ್ತರಾಖಂಡ್ ನ ದಾಂಡ-2 ಪರ್ವತ ಶಿಖರ ಪ್ರದೇಶದಲ್ಲಿ ಅ.04 ರಂದು ಹಿಮಕುಸಿತ ಉಂಟಾಗಿದ್ದು, 10 ಮಂದಿ ಪರ್ವತಾರೋಹಿಗಳು ಸಾವನ್ನಪ್ಪಿದ್ದಾರೆ. 8 ಮಂದಿಯನ್ನು ರಕ್ಷಿಸಲಾಗಿದೆ.

ರೆಸಾರ್ಟ್ಗೆ 'ಹುಡುಗಿಯರನ್ನು ಕರೆಸಿಕೊಳ್ಳುತ್ತಿದ್ದರು': ಪುಲ್ಕಿತ್ ಆರ್ಯ ವಿರುದ್ಧ ರೆಸಾರ್ಟ್ನ ಮಾಜಿ ಉದ್ಯೋಗಿ ಆರೋಪ!
ಅಂಕಿತಾ ಭಂಡಾರಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ನಾಯಕನ ಪುತ್ರ ಪುಲ್ಕಿತ್ ಆರ್ಯ ಬಗ್ಗೆ ಹಲವು ವಿಷಯಗಳು ಹೊರಬೀಳುತ್ತಿವೆ. ರಿಷಿಕೇಶದ ವನಾಂತರ ರೆಸಾರ್ಟ್ ನ ಮಾಜಿ ಉದ್ಯೋಗಿಯೊಬ್ಬರು ಅನೇಕ ಆಘಾತಕಾರಿ ವಿಷಯಗಳನ್ನು ಬಹಿರಂಗಪಡಿಸಿದ್ದಾರೆ.

ಅಂಕಿತಾ ಕೊಲೆ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಗಿದ್ದೇನು?
ಉತ್ತರಾಖಂಡದಲ್ಲಿ ಭಾರೀ ಪ್ರತಿಭಟನೆಗೆ ಕಾರಣವಾಗಿದ್ದ 19 ವರ್ಷದ ಸ್ವಾಗತಕಾರಿಣಿ ಅಂಕಿತ ಭಂಡಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಆಕೆಯ ಮರಣೋತ್ತರ ಪರೀಕ್ಷೆ ವರದಿ ಹೇಳಿದೆ. ದೇಹದ ಮೇಲೆ 4-5 ಗಾಯದ ಗುರುತುಗಳಿವೆ ಎಂದು ವರದಿ ಹೇಳಿದೆ.

ರೆಸಾರ್ಟ್ ರಿಸೆಪ್ಶನಿಸ್ಟ್ ಹತ್ಯೆ ಪ್ರಕರಣ: ಐಟಿಐ ಘಾಟ್ನಲ್ಲಿ ನಡೆದ ಅಂಕಿತಾ ಅಂತ್ಯಸಂಸ್ಕಾರ!
ಅಂಕಿತಾ ಭಂಡಾರಿ ಅವರ ಅಂತ್ಯಕ್ರಿಯೆ ಇಂದು ಸಂಜೆ ಐಟಿಐ ಘಾಟ್ನಲ್ಲಿ ಭಾರೀ ಪೊಲೀಸ್ ಭದ್ರತೆಯ ನಡುವೆ ನೆರವೇರಿತು.

ರಿಸಪ್ಷನಿಸ್ಟ್ ಹತ್ಯೆ: ಮರಣೋತ್ತರ ಪರೀಕ್ಷೆಯ ಅಂತಿಮ ವರದಿ ಬರುವವರೆಗೂ ಅಂತ್ಯಕ್ರಿಯೆ ನಡೆಸಲು ನಿರಾಕರಿಸಿದ ಕುಟುಂಬ
ರೆಸಾರ್ಟ್ ನಲ್ಲಿ ರಿಸೆಪ್ಷನಿಸ್ಟ್ ಆಗಿದ್ದ 19 ವರ್ಷದ ಅಂಕಿತಾ ಭಂಡಾರಿ ಹತ್ಯೆ ಪ್ರಕರಣದ ಪ್ರಮುಖ ಬೆಳವಣಿಗೆಯೊಂದರಲ್ಲಿ, ಮರಣೋತ್ತರ ಪರೀಕ್ಷೆಯ ಅಂತಿಮ ವರದಿ ಲಭ್ಯವಾಗುವವರೆಗೂ ಅಂತ್ಯಕ್ರಿಯೆ ಮಾಡಲು ಮೃತಳ ಕುಟುಂಬ ನಿರಾಕರಿಸಿದೆ.

ವೇಶ್ಯಾವಾಟಿಕೆಗೆ ಒತ್ತಾಯಿಸುತ್ತಿದ್ದರು: ಬಿಜೆಪಿ ನಾಯಕನ ರೆಸಾರ್ಟ್ ನಲ್ಲಿ ಹತ್ಯೆಯಾದ ಯುವತಿಯ ವಾಟ್ಸಾಪ್ ಸಂದೇಶ
ಬಿಜೆಪಿ ಮುಖಂಡ ವಿನೋದ್ ಆರ್ಯ ಪುತ್ರ ಪುಲ್ಕಿತ್ ಆರ್ಯ ನಡೆಸುತ್ತಿದ್ದ ರೆಸಾರ್ಟ್ ನಲ್ಲಿ ಹತ್ಯೆಗೀಡಾದ ಉತ್ತರಾಖಂಡ ಯುವತಿ, ಆಕೆಯ ಸ್ನೇಹಿತೆಗೆ ಕಳಿಸಿರುವ ವಾಟ್ಸಾಪ್ ಸಂದೇಶಗಳು ಆರೋಪಿಗಳು ಹದಿಹರೆಯದವರನ್ನು ವೇಶ್ಯಾವಾಟಿಕೆಗೆ...

