Uttarakhand

ಕೊರೋನಾ ಪಾಸಿಟಿವ್: ಉತ್ತರಾಖಂಡ ಸಿಎಂ ತ್ರಿವೇಂದ್ರ ರಾವತ್ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು!
ಕೊರೋನಾ ಸೋಂಕಿನಿಂದ ಬಳಲುತ್ತಿರುವ ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ರಾವತ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.

ಕೊರೋನಾ ಸೋಂಕಿಗೆ ತುತ್ತಾಗಿದ್ದ ಉತ್ತರಾಖಂಡ ಸಿಎಂ ಆಸ್ಪತ್ರೆಗೆ ದಾಖಲು
ಇತ್ತೀಚೆಗಷ್ಟೇ ಕೊರೋನಾ ಸೋಂಕಿಗೆ ತುತ್ತಾಗಿದ್ದ ಉತ್ತರಾಖಂಡ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಉತ್ತರಾಖಂಡ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಗೆ ಕೊರೋನಾ ಪಾಸಿಟಿವ್!
ಈ ಹಿಂದೆ ಕೋವಿಡ್ 19 ಸಾಂಕ್ರಾಮಿಕದ ನಡುವೆಯೂ ಅಗತ್ಯ ಮುಂಜಾಗ್ರತೆ ವಹಿಸಿ ಕುಂಭಮೇಳ ನಡೆಸುತ್ತೇವೆ ಎಂದು ಹೇಳಿದ್ದ ಉತ್ತರಾಖಂಡ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಅವರಿಗೆ ಕೊರೋನಾ ಸೋಂಕು ಒಕ್ಕರಿಸಿದೆ.

ಕೊರೋನಾ ಸಾಂಕ್ರಾಮಿಕದ ಸವಾಲಿನ ನಡುವೆಯೇ ಕುಂಭ ಮೇಳ ಆಯೋಜನೆ: ಉತ್ತರಾಖಂಡ ಸಿಎಂ
ಕೋವಿಡ್-19 ಸಾಂಕ್ರಾಮಿಕದ ಸವಾಲಿನ ನಡುವೆಯೇ 2021ರಲ್ಲಿ ಹರಿದ್ವಾರದಲ್ಲಿ ಕುಂಭಮೇಳ ನಡೆಯಲಿದೆ ಎಂದು ಉತ್ತರಾಖಂಡದ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಹೇಳಿದ್ದಾರೆ.

ಲವ್ ಜಿಹಾದ್ ವಿವಾದದ ನಡುವೆಯೇ ಅಂತರ್ಧರ್ಮೀಯ ವಿವಾಹಕ್ಕೆ ಪ್ರೋತ್ಸಾಹ ಉತ್ತರಾಖಂಡ್ ಸರ್ಕಾರದಿಂದ 50,000 ರೂಪಾಯಿ!
ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಲವ್ ಜಿಹಾದ್ ವಿರುದ್ಧದ ಕಾನೂನು ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ, ಉತ್ತರಾಖಂಡ್ ಸರ್ಕಾರ ಅಂತರ್ಧರ್ಮೀಯ ವಿವಾಹವನ್ನು ಪ್ರೋತ್ಸಾಹಿಸಲು 50,000 ರೂಪಾಯಿ ನೀಡಲು ಮುಂದಾಗಿದೆ.

ಸಿಎಂ ವಿರುದ್ಧ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದ ಬಿಜೆಪಿ ಮಾಜಿ ಸಚಿವನ ವಜಾ!
ಉತ್ತರಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಜನ ವಿರೋಧಿ ನೀತಿಗಳನ್ನು ಹೊಂದಿದ್ದಾರೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದ ಬಿಜೆಪಿ ಮಾಜಿ ಸಚಿವನನ್ನು ಪಕ್ಷ ವಜಾಗೊಳಿಸಿದೆ.

ಕೋವಿಡ್-19 ಗೆ ಉತ್ತರಾಖಂಡ ಬಿಜೆಪಿ ಶಾಸಕ ಸಾವು
ಮಾರಕ ಕೊರೋನಾ ವೈರಸ್ ಸೋಂಕಿಗೆ ಮತ್ತೋರ್ವ ಜನಪ್ರತಿನಿಧಿ ಬಲಿಯಾಗಿದ್ದು, ಸೋಂಕಿಗೆ ತುತ್ತಾಗಿದ್ದ ಉತ್ತರಾ ಖಂಡದ ಬಿಜೆಪಿ ಶಾಸಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಭ್ರಷ್ಟಾಚಾರ ಆರೋಪ: ಉತ್ತರಾಖಂಡ ಸಿಎಂ ರಾವತ್ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ
ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಕೇಂದ್ರ ತನಿಖಾ ದಳ(ಸಿಬಿಐ)ಕ್ಕೆ ಉತ್ತರಾಖಂಡ ಹೈಕೋರ್ಟ್ ಮಂಗಳವಾರ ಆದೇಶಿಸಿದೆ.

ತ್ರಿವಳಿ ತಲಾಕ್ ವಿರುದ್ದದ ಹೋರಾಟಗಾರ್ತಿ ಷಾಹಿರಾ ಬಾನುಗೆ ಮಹತ್ವದ ಹುದ್ದೆ ಕಲ್ಪಿಸಿದ ಬಿಜೆಪಿ
ತ್ರಿವಳಿ ತಲಾಖ್ ರದ್ಧತಿಗಾಗಿ ಹೋರಾಟ ನಡೆಸಿದ್ದ ಷಾಹಿರಾ ಬಾನು ಅವರನ್ನು ಉತ್ತರಾಖಂಡ್ ರಾಜ್ಯ ಮಹಿಳಾ ಆಯೋಗದ ಉಪಾಧ್ಯಕ್ಷೆಯನ್ನಾಗಿ ನೇಮಿಸಲಾಗಿದೆ.

