Uttarakhand

ಖಾಸಗಿ ಭದ್ರತಾ ವ್ಯವಹಾರಕ್ಕೆ ಬಾಬಾ ರಾಮ್ ದೇವ್; 'ಸುರಕ್ಷಾ ಪರಾಕ್ರಮ' ಸಂಸ್ಥೆಗೆ ಚಾಲನೆ!
ದಿನಬಳಕೆ ವಸ್ತುಗಳ ತಯಾರಿಕೆ ಮಾಡಿ ಭಾರತೀಯ ಮಾರುಕಟ್ಟೆಯಲ್ಲಿ ಅಧಿಪತ್ಯ ಸಾಧಿಸಿರುವ ಪತಂಜಲಿ ಸಂಸ್ಥೆಯ ಮುಖ್ಯಸ್ಥ ಯೋಗ ಗುರು ಬಾಬಾ ರಾಮ್ ದೇವ್ ಇದೀಗ ಹೊಸದೊಂದು ಸವಾಲಿಗೆ ಕೈಹಾಕಿದ್ದು, ತಮ್ಮದೇ ಪ್ರತ್ಯೇಕ ಖಾಸಗಿ ಭದ್ರತಾ ಸಂಸ್ಥೆಯನ್ನು ಹುಟ್ಟು ಹಾಕಿದ್ದಾರೆ.

ಮಾನವೀಯತೆ ಮೆರೆದ ಉತ್ತರಾಖಂಡ್ ಸಿಎಂ: ಪ್ರಜ್ಞಾಹೀನ ಸ್ಥಿತಿಯಲ್ಲಿ ರಸ್ತೆಯಲ್ಲಿ ಬಿದ್ದಿದ್ದ ವ್ಯಕ್ತಿ ರಕ್ಷಣೆ
ನಡುರಸ್ತೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಉತ್ತರಖಾಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರು ಮಾನವೀಯತೆ ಮರೆದಿದ್ದಾರೆ...

ಉತ್ತರಖಾಂಡದಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ಉತ್ತರಾಖಂಡ್ ದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯಾತ್ರಾರ್ಥಿಗಳು ಸುರಕ್ಷಿತ...

ಬದ್ರಿನಾಥ್ ನಲ್ಲಿ ಯಾತ್ರಿಕರ ಹೆಲಿಕಾಪ್ಟರ್ ಪತನ; ಓರ್ವ ಇಂಜಿನಿಯರ್ ಸಾವು!
ಪವಿತ್ರಾ ಯಾತ್ರ ಸ್ಥಳ ಬದ್ರಿನಾಥ್ ನಲ್ಲಿ ಪ್ರಯಾಣಿಕರನ್ನು ಸಾಗಿಸುತ್ತಿದ್ದ ಹೆಲಿಕಾಪ್ಟರ್ ಶನಿವಾರ ಪತನವಾಗಿದ್ದು, ಘಟನೆಯಲ್ಲಿ ಚಾಪರ್ ನಲ್ಲಿದ್ದ ಓರ್ವ ಇಂಜಿನಿಯರ್ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಪ್ರವಾಸಿಗರಿದ್ದ ಸಫಾರಿ ಜೀಪ್ ಅನ್ನು ಅಟ್ಟಿಸಿಕೊಂಡು ಬಂದ ಆನೆ
ಉತ್ತರಾಖಂಡ್ ನ ರಾಮನಗರ್ ದ ಜಿಮ್ ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನದಲ್ಲಿ ಆನೆಯೊಂದು ಸಫಾರಿ ಜೀಪನ್ನು ಅಟ್ಟಾಡಿಸಿಕೊಂಡು ಹೋದಂತಹ ಘಟನೆ...

ಉತ್ತರಖಂಡ್: ಬಸ್ ಮೇಲೆ ಉರುಳಿ ಬಿದ್ದ ಬಂಡೆ, 5 ಸಾವು
ಖಾಸಗಿ ಬಸ್ ಮೇಲೆ ದೊಡ್ಡ ಬಂಡೆಯೊಂದು ಉರುಳಿಬಿದ್ದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಅಲ್ಮೋರಾದ ಕಕ್ಕ್ರಿಘಾಟ್ ಬಳಿ ಸಂಭವಿಸಿದೆ...

ಉತ್ತರಾಖಂಡ್ ಭೂ ಕುಸಿತ: ಮೃತಪಟ್ಟ ಯಾತ್ರಿಕರ ಸಂಖ್ಯೆ 13ಕ್ಕೆ ಏರಿಕೆ
ಉತ್ತರಾಖಂಡ್ ನಲ್ಲಿ ಸಂಭವಿಸಿರುವ ಭಾರೀ ಭೂ ಕುಸಿತದಿಂದ ಮೃತಪಟ್ಟ ಚಾರ್ ಧಾಮ್ ಪ್ರವಾಸಿಗರ...

ಕೇದಾರನಾಥ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ್ ಗೆ ಭೇಟಿ ನೀಡಿದ್ದು, ಕೇದಾರನಾಥ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ.

'ವಂದೇ ಮಾತರಂ' ಹಾಡುವಂತೆ ಯಾರೂ ನನ್ನ ಮೇಲೆ ಒತ್ತಡ ಹೇರುವಂತಿಲ್ಲ: ಉತ್ತರಾಖಂಡ್ ಕಾಂಗ್ರೆಸ್ ಮುಖ್ಯಸ್ಥ
'ವಂದೇ ಮಾತರಂ' ಗೀತೆಯನ್ನು ನಾನು ಹಾಡುವುದಿಲ್ಲ, ಧೈರ್ಯವಿದ್ದರೆ ನನ್ನನ್ನು ರಾಜ್ಯದಿಂದ ಹೊರ ಹಾಕಿ ಎಂದು ಬಿಜೆಪಿಗೆ ಉತ್ತರಾಖಂಡ್ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಕಿಶೋರ್ ಉಪಾಧ್ಯಾಯ್...

