Uttarakhand

69 ವರ್ಷಗಳ ನಂತರ ಹಳ್ಳಿಗೆ ಬಂದ ಬಸ್
69 ವರ್ಷಗಳ ನಿರಂತರ ಕಾಯುವಿಕೆಯ ನಂತರ ಈ ಊರಿನ ಜನ ಬಸ್ಸಿನ ಸೌಭಾಗ್ಯ ಕಂಡಿದ್ದಾರೆ. ಅದು ಸಾಧ್ಯವಾಗಿದ್ದು...

ಕೇದಾರನಾಥಕ್ಕೆ ದಾಖಲೆ ಸಂಖ್ಯೆಯ ಭಕ್ತರ ಭೇಟಿ
ಪವಿತ್ರ ಕೇದಾರನಾಥ ದೇಗುಲಕ್ಕೆ ದಾಖಲೆ ಪ್ರಮಾಣದಲ್ಲಿ ಭಕ್ತರ ಆಗಮನವಾಗುತ್ತಿದ್ದು, ಚಾರ್ ಧಾಮ್ ಯಾತ್ರಾ ಆರಂಭವಾದಾಗಿನಿಂದ ಈ ವರೆಗೂ ಸುಮಾರು 2.75 ಲಕ್ಷ ಮಂದಿ ಕೇದಾರನಾಥನ ದರ್ಶನ ಪಡೆದಿದ್ದಾರೆ...

ಉತ್ತರಾಖಂಡ್ ಸಿಎಂ ಹರೀಶ್ ರಾವತ್ ವಿರುದ್ಧ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಅಸಮಾಧಾನ
ಉತ್ತರಾಖಂಡ್ ಸರ್ಕಾರದಲ್ಲಿ ಮತ್ತೆ ಭಿನ್ನಾಭಿಪ್ರಾಯ ಉಂಟಾಗಿದ್ದು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಿಶೋರ್ ಉಪಾಧ್ಯಾಯ ಮುಖ್ಯಮಂತ್ರಿ ಹರೀಶ್ ರಾವತ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಉ.ಖಂಡದಲ್ಲಿ ಮತ್ತೆ ಮೇಘಸ್ಪೋಟ ಎಚ್ಚರಿಕೆ; 6ಕ್ಕೇರಿದ ಸಾವಿನ ಸಂಖ್ಯೆ
ಮೇಘಸ್ಫೋಟದಿಂದಾಗಿ ಉಂಟಾದ ಮಳೆಯಿಂದಾಗಿ ಸಂಕಷ್ಟಕ್ಕೀಡಾಗಿರುವ ಉತ್ತರಾಖಂಡದಲ್ಲಿ ಮತ್ತೆ ಮೇಘಸ್ಫೋಟ ಸಂಭವಿಸುವ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಮತ್ತೆ ಭಾರಿ ಮಳೆಯಾಗುವ ಭೀತಿ ಎದುರಾಗಿದೆ..

ಉ.ಖಂಡದಲ್ಲಿ ಮೇಘಸ್ಫೋಟ; ಕರ್ನಾಟಕದ ಯಾತ್ರಾರ್ಥಿಗಳು ಸುರಕ್ಷಿತ
ಉತ್ತರಾಖಂಡದಲ್ಲಿ ಸಂಭವಿಸಿರುವ ಮೇಘಸ್ಫೋಟದಿಂದಾಗಿ ಸುರಿಯುತ್ತಿರುವ ಭಾರಿ ಮಳೆಯಲ್ಲಿ ಸಿಲುಕಿದ್ದ ಕರ್ನಾಟಕದ ಸುಮಾರು 350ಕ್ಕೂ ಹೆಚ್ಚು ಯಾತ್ರಾರ್ಥಿಗಳು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

ಉತ್ತರಾಖಂಡ್ ಕುಟುಕು ಕಾರ್ಯಾಚರಣೆ: ಸಿಎಂ ಹರೀಶ್ ರಾವತ್ ಬಂಧನಕ್ಕೆ ಹೈಕೋರ್ಟ್ ತಡೆ
ವಿವಾದಿತ ಕುಟುಕು ಕಾರ್ಯಾಚರಣೆ ಕುರಿತ ವಿಡಿಯೋ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಾಖಂಡ್ ಹೈಕೋರ್ಟ್ ಮುಖ್ಯಮಂತ್ರಿ ಹರೀಶ್ ರಾವತ್...

ಮೇಘ ಸ್ಫೋಟ: ಉತ್ತರಾಖಾಂಡ್'ನಲ್ಲಿ ಸಿಲುಕಿರುವ ಕರ್ನಾಟಕದ 100 ಮಂದಿ
ಕಳೆದೆರಡು ದಿನಗಳ ಹಿಂದೆ ಉತ್ತರಾಖಾಂಡ್ ನಲ್ಲಿ ಸಂಭವಿಸಿದ ಮೇಘ ಸ್ಫೋಟದ ಪರಿಣಾಮ ಈಗಾಗಲೇ ಅಲ್ಲಿನ ಸಾಕಷ್ಟು ಪ್ರದೇಶಗಳು ಜಲಾವೃತ್ತವಾಗಿದ್ದು, ಇದೀಗ ಕರ್ನಾಟಕದ 100 ಮಂದಿ....

ಉತ್ತರಾಖಂಡದಲ್ಲಿ ಮತ್ತೆ ಮೇಘಸ್ಫೋಟ; ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ರಸ್ತೆಗಳು
ಉತ್ತರಾಖಂಡದಲ್ಲಿ ಮತ್ತೆ ಮೇಘಸ್ಫೋಟ ಸಂಭವಿಸಿದ್ದು, ಶನಿವಾರ ದಿನವಿಡೀ ಸಂಭವಿಸಿದ ಭಾರಿ ಮಳೆಯಿಂದಾಗಿ ಸಾಕಷ್ಟು ರಸ್ತೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ...

ದಲಿತರೊಂದಿಗೆ ದೇವಾಲಯ ಪ್ರವೇಶ: ಹಲ್ಲೆಗೊಳಗಾದ ಸಂಸದ ತರುಣ್ ವಿಜಯ್ ರನ್ನು ಭೇಟಿ ಮಾಡಿದ ರಾವತ್
ದಲಿತ ಮುಖಂಡರೊಂದಿಗೆ ದೇವಾಲಯ ಪ್ರವೇಶಿಸಿದಕ್ಕೆ ಹಲ್ಲೆಗೊಳಗಾಗಿದ್ದ ಬಿಜೆಪಿ ರಾಜ್ಯಸಭಾ ಸದಸ್ಯ ತರುಣ್ ವಿಜಯ್ ಅವರನ್ನು ಉತ್ತರಾಖಂಡ್ ಮುಖ್ಯಮಂತ್ರಿ ಹರೀಶ್ ರಾವತ್ ಭೇಟಿ ಮಾಡಿದ್ದಾರೆ.

