Uttarakhand

ಸ್ಟಿಂಗ್ ವಿಡಿಯೋದಲ್ಲಿ ಇರುವುದು ನಾನೇ: ಹರೀಶ್ ರಾವತ್
ತಮ್ಮ ಸರ್ಕಾರ ಉಳಿಸಿಕೊಳ್ಳಲು ಶಾಸಕರಿಗೆ ಲಂಚ ಆಮಿಷ ಒಡ್ಡಿದ್ದಾರೆ ಎನ್ನಲಾದ ವಿಡಿಯೋದಲ್ಲಿ ಇರುವುದು ನಾನೇ ಎಂದು ಉತ್ತರಾಖಂಡ ಸಿಎಂ ಹರೀಶ್ ರಾವತ್ ಹೇಳಿದ್ದಾರೆ...

ಕೇವಲ 24 ಗಂಟೆಗಳಲ್ಲಿ ನಾಲ್ಕು ಪಟ್ಟು ಹೆಚ್ಚಳವಾದ ಕಾಡ್ಗಿಚ್ಚು!
ಉತ್ತರಾಖಂಡದ ನೈನಿಟಾಲ್ ಜಿಲ್ಲೆಯ ವ್ಯಾಪ್ತಿಯಲ್ಲಿ ಹಬ್ಬಿರುವ ಭೀಕರ ಕಾಡ್ಗಿಚ್ಚು ಕೇವಲ 24 ಗಂಟೆಯಲ್ಲಿ ನಾಲ್ಕು ಪಟ್ಟು ಹೆಚ್ಚಳವಾಗಿರುವ ಆಘಾತಕಾರಿ ಅಂಶವನ್ನು ಇಸ್ರೋ ಹೊರಹಾಕಿದೆ...

ಉ.ಖಂಡ ಭೀಕರ ಕಾಡ್ಗಿಚ್ಚಿನ ಹಿಂದೆ ಮರಗಳ್ಳ ಮಾಫಿಯಾ ಕೈವಾಡ!
ಕಳೆದ 88 ದಿನಗಳ ಹಿಂದ ಉತ್ತರಾಖಂಡ ರಾಜ್ಯದ ನೈನಿಟಾಲ್ ನ ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ಅವರಿಸಿರುವ ಕಾಡ್ಗಿಚ್ಚು ತಹಬದಿಗೆ ಬರುವ ಯಾವುದೇ ಲಕ್ಷಣಗಳೂ ತೋರುತ್ತಿಲ್ಲ...

ಉತ್ತರಾಖಂಡ್ ನಲ್ಲಿ ಕಾಡ್ಗಿಚ್ಚು: ಬೆಂಕಿ ನಂದಿಸಲು ಎನ್ ಡಿ ಆರ್ ಎಫ್ ತಂಡ ಹರಸಾಹಸ
ಉತ್ತರಾಖಂಡದ 13 ಜಿಲ್ಲೆಗಳಲ್ಲಿ 1900 ಹೆಕ್ಟೇರ್ಗೂ ಹೆಚ್ಚಿನ ಕಾಡನ್ನು ಆಹುತಿ ತೆಗೆದುಕೊಂಡಿರುವ ಕಾಡ್ಗಿಚ್ಚನ್ನು ನಿಯಂತ್ರಿಲು 3 ಎನ್ಡಿಆರ್ಎಫ್...

ಉತ್ತರಾಖಂಡ್: ರಾಷ್ಟ್ರಪತಿ ಆಡಳಿತ ಮುಂದುವರಿಕೆ; ಬಹುಮತ ಸಾಬೀತು ಪ್ರಕ್ರಿಯೆಗೂ ತಡೆ
ಉತ್ತಾರಾಖಂಡ್ ನಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರಾಷ್ಟ್ರಪತಿ ಆಡಳಿತ ಮುಂದುವರೆಯಲಿದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಏ.29 ಕ್ಕೆ ನಿಗದಿಯಾಗಿದ್ದ ಬಹುಮತ ಸಾಬೀತು ಪ್ರಕ್ರಿಯೆಗೆ ತಡೆ...

ಪ್ರಜಾಪ್ರಭುತ್ವದ ಪ್ರಸ್ತುತತೆಯನ್ನೇ ಬಿಜೆಪಿ ಪ್ರಶ್ನಿಸುತ್ತಿದೆ: ಕಾಂಗ್ರೆಸ್ ಟೀಕೆ
ಉತ್ತರಾಖಂಡ್ ನಲ್ಲಿ ಹೇರಲಾಗಿರುವ ರಾಷ್ಟ್ರಪತಿ ಆಡಳಿತದ ವಿರುದ್ಧ ಬಿಜೆಪಿ ಹಾಗೂ ಕೇಂದ್ರದ ಆಡಳಿತರೂಢ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿಕಾರಿದ್ದು, ಪ್ರಜಾಪ್ರಭುತ್ವದ ಪ್ರಸ್ತುತತೆಯನ್ನೇ...

ಉತ್ತರಾಖಂಡ್ ಬಿಕ್ಕಟ್ಟು: ಶಾಸಕರ ಅನರ್ಹತೆ ಪ್ರಶ್ನಿಸಿರುವ ಅರ್ಜಿ ವಜಾ ಕೋರಿ ಸ್ಪೀಕರ್ ಮನವಿ
ಉತ್ತರಾಖಂಡ್ ರಾಜಕೀಯ ಬಿಕ್ಕಟ್ಟು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ತಮ್ಮ ಅನರ್ಹತೆಯನ್ನು ಪ್ರಶ್ನಿಸಿ ಒಂಬತ್ತು ಬಂಡಾಯ...

ಒಂದು ದಿನದ ಆಡಳಿತದಲ್ಲಿ ರಾವತ್ ತೆಗೆದುಕೊಂಡ ಸಂಪುಟ ಸಭೆ ನಿರ್ಣಯಗಳು ಅಮಾನ್ಯ
ಉತ್ತರಾಖಂಡ್ ಹೈಕೋರ್ಟ್ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ರದ್ದುಪಡಿಸಿ ನೀಡಿದ್ದ ಆದೇಶದ ನಂತರ ಮತ್ತು ಈ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಹಿಡಿದ ಸಮಯದ ಒಂದು ದಿನದ

ಮತ್ತೆ ಮುಖ್ಯಮಂತ್ರಿ ಗಾದಿಗೆ ಹಿಂದಿರುಗಿದ ರಾವತ್; ಸಂಪುಟ ಸಭೆ
ಉತ್ತರಾಖಂಡ್ ಹೈಕೋರ್ಟ್ ರಾಜ್ಯದಲ್ಲಿ ಕೇಂದ್ರ ಸರ್ಕಾರ ಹೇರಿದ್ದ ರಾಷ್ಟ್ರಪತಿ ಆಳ್ವಿಕೆಯನ್ನು ರದ್ದುಪಡಿಸಿದ, ಕಾಂಗ್ರೆಸ್ ಸರ್ಕಾರ ಮರುಕಳಿಸಲು ಅವಕಾಶ ನೀಡಿದ ನಂತರ ಗುರುವಾರ ಸಂಜೆ

