ದೇಶಉತ್ತರಾಖಂಡದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
ಉತ್ತರಾಖಂಡ್ ರಾಜಧಾನಿ ಡೆಹ್ರಾಡೂನ್ ಮತ್ತು ರಾಷ್ಟ್ರ ರಾಜಧಾನಿ ದೆಹಲಿ ನಡುವೆ ಸಂಪರ್ಕ ಬೆಸೆಯುವ ಸೆಮಿ ಹೈಸ್ಪೀಡ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಚಾಲನೆ ನೀಡಿದ್ದಾರೆ.