Uttarkashi

21 ನಿಮಿಷಗಳ ಅಂತರದಲ್ಲಿ 3 ಭೂಕಂಪನ: ಬೆಚ್ಚಿಬಿದ್ದ ಉತ್ತರಕಾಶಿ
ಉತ್ತರಾಖಂಡದಲ್ಲಿ ಸತತ ಮೂರು ಭೂಕಂಪನಗಳು ಸಂಭವಿಸಿದ್ದು, ಜನತೆ ಭಯಭೀತಿಯಿಂದ ಹೊರಗೆ ಓಡಿಬಂದ ಘಟನೆ ವರದಿಯಾಗಿದೆ.

ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಕ್ಕೆ ದಲಿತ ಯುವಕನನ್ನು ಒತ್ತೆಯಾಳಾಗಿ ಇಟ್ಟುಕೊಂಡು ಅಮಾನುಷವಾಗಿ ಥಳಿತ
ಉತ್ತರಕಾಶಿಯ ಸಾಲ್ರಾ ಗ್ರಾಮದ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಹೋಗಿದ್ದ ದಲಿತ ಯುವಕನನ್ನು ಐವರು ಮೇಲ್ಜಾತಿಯ ವ್ಯಕ್ತಿಗಳು ಒತ್ತೆಯಾಳಾಗಿಟ್ಟುಕೊಂಡು ರಾತ್ರೋರಾತ್ರಿ ದೊಣ್ಣೆ ಮತ್ತು ಕೆಂಡಗಳಿಂದ ಥಳಿಸಿದ್ದಾರೆ.

ಉತ್ತರಕಾಶಿಯಲ್ಲಿ ಮೇಘಸ್ಫೋಟ: ಮೂವರು ಸಾವು, ನಾಲ್ವರು ನಾಪತ್ತೆ
ಉತ್ತರಕಾಶಿ ಜಿಲ್ಲೆಯ ಮಾಂಡೋ ಗ್ರಾಮದಲ್ಲಿ ಸೋಮವಾರ ಮುಂಜಾನೆ ಮೇಘಸ್ಫೋಟದ ನಂತರ ಒಂದೇ ಕುಟುಂಬದ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.

