uttarkhand

ಕೇದಾರನಾಥ ಬಾಗಿಲು ಓಪನ್; ಭಕ್ತರ ಸ್ವಾಗತಿಸಿದ ಸಿಎಂ ಪುಷ್ಕರ್ ಸಿಂಗ್ ಧಾಮಿ
ದೇಶ

ಕೇದಾರನಾಥ ಬಾಗಿಲು ಓಪನ್; ಭಕ್ತರ ಸ್ವಾಗತಿಸಿದ ಸಿಎಂ ಪುಷ್ಕರ್ ಸಿಂಗ್ ಧಾಮಿ

ಚಾರ್ ಧಾಮ್ ಯಾತ್ರೆ ಆರಂಭವಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲೆಡೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಭಕ್ತರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.

ಉತ್ತರಾಖಂಡ್ ನ ಜೋಷಿಮಠದಲ್ಲಿ ದೇವಾಲಯ ಕುಸಿತ 
ದೇಶ

ಉತ್ತರಾಖಂಡ್ ನ ಜೋಷಿಮಠದಲ್ಲಿ ದೇವಾಲಯ ಕುಸಿತ 

ಉತ್ತರಾಖಂಡ್ ನ ಜೋಷಿಮಠದಲ್ಲಿ ದೇವಾಲಯ ಕುಸಿತವಾಗಿದೆ. 

ಉತ್ತರಾಖಂಡ: ಮಾಜಿ ಮುಖ್ಯಮಂತ್ರಿ ತಿರಂತ್ ಸಿಂಗ್ ರಾವತ್ ಭೇಟಿ ಮಾಡಿದ ನಿಯೋಜಿತ ಸಿಎಂ ಪುಷ್ಕರ್ ಸಿಂಗ್ ಧಮಿ 
ದೇಶ

ಉತ್ತರಾಖಂಡ: ಮಾಜಿ ಮುಖ್ಯಮಂತ್ರಿ ತಿರಂತ್ ಸಿಂಗ್ ರಾವತ್ ಭೇಟಿ ಮಾಡಿದ ನಿಯೋಜಿತ ಸಿಎಂ ಪುಷ್ಕರ್ ಸಿಂಗ್ ಧಮಿ 

ಉತ್ತರಾಖಂಡದ 11ನೇ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಮಿ ಪದಗ್ರಹಣಕ್ಕೆ ವೇದಿಕೆ ಸಿದ್ದವಾಗಿದ್ದು ಭಾನುವಾರ ಸಾಯಂಕಾಲ ಪ್ರಮಾಣವಚನಕ್ಕೆ ಮುನ್ನ ಮಾಜಿ ಮುಖ್ಯಮಂತ್ರಿ ತಿರಂತ್ ಸಿಂಗ್ ರಾವತ್ ಅವರನ್ನು ಭೇಟಿ ಮಾಡಿದ್ದಾರೆ.

ಉತ್ತರಾಖಂಡ್ ನಲ್ಲಿ ಮಿಕ್ಸೋಪತಿಗೆ ಐಎಂಎ ತೀವ್ರ ವಿರೋಧ: ಏನಿದು ಮಿಕ್ಸೋಪತಿ?
ದೇಶ

ಉತ್ತರಾಖಂಡ್ ನಲ್ಲಿ ಮಿಕ್ಸೋಪತಿಗೆ ಐಎಂಎ ತೀವ್ರ ವಿರೋಧ: ಏನಿದು ಮಿಕ್ಸೋಪತಿ?

ಉತ್ತರಾಖಂಡ್ ನ ಆಯುಷ್ ಸಚಿವ ಹರಕ್ ಸಿಂಗ್ ರಾವತ್ ಅವರು ಆಯುರ್ವೇದದ ವೈದ್ಯರು ರೋಗಿಗಳಿಗೆ ತುರ್ತು ಪರಿಸ್ಥಿತಿಗಳಲ್ಲಿ ಅಲೋಪತಿ ಔಷಧಗಳನ್ನು ಸಲಹೆ ನೀಡುವುದಕ್ಕೆ ಅನುಮತಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದರು.

ಗಡಿ ಪ್ರದೇಶದಲ್ಲಿ ಚಟುವಟಿಕೆಗಳನ್ನು ನಡೆಸಲು ಐಎಎಫ್ ನಿಂದ ಭೂಮಿ ಹುಡುಕಾಟ
ದೇಶ

ಗಡಿ ಪ್ರದೇಶದಲ್ಲಿ ಚಟುವಟಿಕೆಗಳನ್ನು ನಡೆಸಲು ಐಎಎಫ್ ನಿಂದ ಭೂಮಿ ಹುಡುಕಾಟ

 ವಾಸ್ತವ ಗಡಿ ನಿಯಂತ್ರಣ ರೇಖೆಯಲ್ಲಿ ಚೀನಾ ಜೊತೆಗಿನ ಭೂ ವಿವಾದ ನಡೆಯುತ್ತಿರುವಂತೆಯೇ, ಗಡಿ ಪ್ರದೇಶದಲ್ಲಿ ಚಟುವಟಿಕೆಗಳನ್ನು ಕೈಗೊಳ್ಳಲು ಭೂಮಿ ಹುಡುಕಾಟ ನಡೆಸುತ್ತಿರುವ ಕೇಂದ್ರೀಯ ಏರ್ ಕಮಾಂಡ್ ಚೀಫ್ , ಏರ್ ಮಾರ್ಷಲ್ ರಾಜೀಶ್ ಕುಮಾರ್, ಉತ್ತರ್ ಖಂಡ್ ಮುಖ್ಯಮಂತ್ರಿ ತ್ರೀವೆಂದರ್ ಸಿಂಗ್ ರವಾತ್ ಅವರನ್ನು ಇಂದು  ಭೇಟಿ ಮಾಡಿದ್ದಾರೆ.

ಉತ್ತರ್‌ ಖಂಡ್‌ ನ ತೆಹ್ರಿಯಲ್ಲಿ ಕರುನಾಡಿನ ಯುವತಿ ಮೇಲೆ ಅತ್ಯಾಚಾರ 
ದೇಶ

ಉತ್ತರ್‌ ಖಂಡ್‌ ನ ತೆಹ್ರಿಯಲ್ಲಿ ಕರುನಾಡಿನ ಯುವತಿ ಮೇಲೆ ಅತ್ಯಾಚಾರ 

ಉತ್ತರ ಖಂಡ್ ರಾಜ್ಯದ ಹೊಸ ತೆಹ್ರಿ ಜಿಲ್ಲೆಯಲ್ಲಿ ಕರ್ನಾಟಕದಿಂದ ಬಂದಿದ್ದ ಯುವತಿ ಮೇಲೆ ಟ್ರಕ್ ಚಾಲಕ ಅತ್ಯಾಚಾರ ನಡೆಸಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರಾಖಂಡ್ ಅಧಿಕಾರಿಯ ವಿದ್ಯುತ್ ಬಿಲ್ ಮೊತ್ತ ಕೇಳಿದರೆ ಶಾಕ್ ಆಗ್ತೀರ! ವಿದ್ಯುತ್ ದುರ್ಬಳಕೆಗೆ ಹೈಕೋರ್ಟ್ ಕಿಡಿ!
ವಾಣಿಜ್ಯ

ಉತ್ತರಾಖಂಡ್ ಅಧಿಕಾರಿಯ ವಿದ್ಯುತ್ ಬಿಲ್ ಮೊತ್ತ ಕೇಳಿದರೆ ಶಾಕ್ ಆಗ್ತೀರ! ವಿದ್ಯುತ್ ದುರ್ಬಳಕೆಗೆ ಹೈಕೋರ್ಟ್ ಕಿಡಿ!

ಉತ್ತರಾಖಂಡ್ ನ ವಿದ್ಯುತ್ ನಿಗಮದ ಅಧಿಕಾರಿಯೊಬ್ಬರು ವಾಸ್ತವದಲ್ಲಿ 4 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಪಾವತಿ ಮಾಡಬೇಕಿದೆ. ಆದರೆ ಈ ಪುಣ್ಯಾತ್ಮ ತಿಂಗಳಿಗೆ ಕೇವಲ 425 ರೂಪಾಯಿ ವಿದ್ಯುತ್ ಬಿಲ್ ಕಟ್ಟಿ ಆರಾಮಾಗಿದ್ದರು. 

ಚಳಿಗಾಲದ ವಿರಾಮದ ನಂತರ ಮತ್ತೆ ಬಾಗಿಲು ತೆರೆದ ಬದರೀನಾಥ್  ದೇವಾಲಯ
ದೇಶ

ಚಳಿಗಾಲದ ವಿರಾಮದ ನಂತರ ಮತ್ತೆ ಬಾಗಿಲು ತೆರೆದ ಬದರೀನಾಥ್ ದೇವಾಲಯ

ಚಳಿಗಾಲದ ವಿರಾಮದ ನಂತರ ಪ್ರಸಿದ್ಧ ಪುಣ್ಯ ಕ್ಷೇತ್ರ ಬದ್ರಿನಾಥ್ ದೇವಾಲಯದ ಬಾಗಿಲನ್ನು ಭಕ್ತಾಧಿಗಳಿಗಾಗಿ ಇಂದು ಮುಂಜಾನೆಯಿಂದ ಮತ್ತೆ ತೆರೆಯಲಾಗಿದೆ.

ಆರನೇ ದಿನವೂ ರಸ್ತೆ ಬಂದ್
ದೇಶ

ಆರನೇ ದಿನವೂ ರಸ್ತೆ ಬಂದ್

ಉತ್ತರಾಖಂಡದಲ್ಲಿ ಪ್ರತಿಕೂಲ ಹವಾಮಾನ ಮತ್ತು ಮಳೆಯಿಂದಾಗಿ ಋಷಿಕೇಶ ಮತ್ತು ಬದರಿನಾಥ ಹೆದ್ದಾರಿ ಸತತ 6ನೇ ದಿನವಾದ ಭಾನುವಾರ ಬಂದ್ ಆಗಿತ್ತು...