Uttarpradesh

ಉತ್ತರ ಪ್ರದೇಶ: ಪೊಲೀಸ್ ತಂಡದ ಮೇಲೆ ದಾಳಿ, ಏಳು ಮಹಿಳೆಯರ ಬಂಧನ
ಪೊಲೀಸ್ ತಂಡ ಗುರುವಾರ ಸಂಜೆ ಸರೋಜ್ ಅವರ ಮನೆಗೆ ನೋಟಿಸ್ ನೀಡಲು ತೆರಳಿತ್ತು. ಈ ವೇಳೆ ಉದ್ರಿಕ್ತಗೊಂಡ ಕೆಲವು ಮಹಿಳೆಯರು ಪೊಲೀಸ್ ಸಿಬ್ಬಂದಿಯ ಮೇಲೆ ಇಟ್ಟಿಗೆ ಮತ್ತು ಕಲ್ಲುಗಳಿಂದ ಹಲ್ಲೆ ನಡೆಸಿದ್ದಾರೆ

ಉತ್ತರ ಪ್ರದೇಶ: ಸುಲ್ತಾನ್‌ಪುರದಲ್ಲಿ ಗುಂಡಿಕ್ಕಿ ಬಿಜೆಪಿ ಮುಖಂಡನ ಸೋದರಳಿಯನ ಹತ್ಯೆ
ಬಿಜೆಪಿ ಮಂಡಲ ಅಧ್ಯಕ್ಷ ರಾಮ್ ಅಭಿಲಾಖ್ ಸಿಂಗ್ ಅವರ ಸೋದರಳಿಯ ಅಭಯ್ ಪ್ರತಾಪ್ ಸಿಂಗ್ ಗುಂಡೇಟಿಗೆ ಬಲಿಯಾದ ಯುವಕ.

ಉತ್ತರ ಪ್ರದೇಶ: ಚಂಡೀಗಢ– ದಿಬ್ರುಗಢ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿ ನಾಲ್ವರು ಸಾವು

ಉತ್ತರ ಪ್ರದೇಶ: Chandigarh-Dibrugarh Express ರೈಲು ಹಳಿ ತಪ್ಪಿ ಅಪಘಾತ; 4 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ
ಮೋತಿಗಂಜ್– ಜಿಲ್ಹಾಹಿ ರೈಲು ನಿಲ್ದಾಣಗಳ ನಡುವೆ 15904 ಸಂಖ್ಯೆಯ ಚಂಡೀಗಢ– ದಿಬ್ರುಗಢ ಎಕ್ಸ್‌ಪ್ರೆಸ್ ರೈಲು ಹಳಿತಪ್ಪಿದ್ದು, ಈ ವೇಳೆ ರೈಲಿನ ಹಲವು ಬೋಗಿಗಗಳಿಗೆ ಹಾನಿಯಾಗಿದೆ.

ಭೋಲೆ ಬಾಬಾ ಸತ್ಸಂಗ ವೇಳೆ ಕಾಲ್ತುಳಿತ, 27 ಮಂದಿ ಸಾವು, ಹಲವರಿಗೆ ಗಾಯ

ಉತ್ತರ ಪ್ರದೇಶ: ಅನೇಕ ಎಸ್ ಪಿ ನಾಯಕರು ಬಿಜೆಪಿ ಸೇರ್ಪಡೆ, ವಿರೋಧ ಪಕ್ಷಗಳ ಮೈತ್ರಿಕೂಟಕ್ಕೆ ಹಿನ್ನಡೆ
ಲೋಕಸಭೆ ಚುನಾವಣೆಯ ನಡುವೆ ಉತ್ತರ ಪ್ರದೇಶದಲ್ಲಿ ಅನೇಕ ಸಮಾಜವಾದಿ ಪಕ್ಷದ ನಾಯಕರು ಭಾನುವಾರ ಬಿಜೆಪಿಗೆ ಸೇರ್ಪಡೆಯಾದರು.

ಯುಪಿ: ಗ್ಯಾಂಗ್ ಸ್ಟರ್ ಮುಖ್ತಾರ್ ಅನ್ಸಾರಿ ಸಾವು 'ಯೋಜಿತ ಕೊಲೆ' ಕುಟುಂಬಸ್ಥರ ಆರೋಪ
ಉತ್ತರ ಪ್ರದೇಶದ ಬಂದಾ ಜಿಲ್ಲಾ ಕಾರಾಗೃಹದಲ್ಲಿ ಸಾವನ್ನಪ್ಪಿದ್ದ ಗ್ಯಾಂಗ್ ಸ್ಟರ್- ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ಮೃತಪಟ್ಟಿಲ್ಲ, ಅದೊಂದು ಯೋಜಿತ ಕೊಲೆ ಎಂದು ಅವರ ಪುತ್ರ ಉಮರ್ ಅನ್ಸಾರಿ ಶುಕ್ರವಾರ ಆರೋಪಿಸಿದ್ದಾರೆ.

ಉತ್ತರ ಪ್ರದೇಶ: ಬಿಜೆಪಿಗೆ ಅಡ್ಡ ಮತದಾನ ಮಾಡಿದ ಎಸ್‌ಪಿಯ 4 ಶಾಸಕರಿಗೆ Y-ಕೆಟಗರಿ ಭದ್ರತೆ
ಫೆಬ್ರವರಿ 27 ರಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅಡ್ಡ ಮತದಾನ ಮಾಡಿದ ಸಮಾಜವಾದಿ ಪಕ್ಷದ ನಾಲ್ವರು ಶಾಸಕರಿಗೆ ವೈ-ಕೆಟಗರಿ ಭದ್ರತೆಯನ್ನು ನಿಗದಿಪಡಿಸಲಾಗಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶ: ತರಗತಿಯಲ್ಲಿ ವಿದ್ಯಾರ್ಥಿಗಳ ಮುಂದೆ ನಗ್ನವಾಗಿ ಮಲಗಿದ ಮುಖ್ಯೋಪಾಧ್ಯಾಯನ ಅಮಾನತು!
ಮದ್ಯದ ಅಮಲಿನಲ್ಲಿ ವಿದ್ಯಾರ್ಥಿಗಳ ಮುಂದೆ ನಗ್ನವಾಗಿ ಮಲಗಿಕೊಂಡಿದ್ದ ವಿಶೇಶ್ವರ್‌ಗಂಜ್ ಪ್ರದೇಶದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನನ್ನು ಅಮಾನತು ಮಾಡಲಾಗಿದೆ.

