ದೇಶಕೋರ್ಟ್'ಗೆ ಹೋದರೆ ಉನ್ನಾವೋಗಿಂತಲೂ ಕೆಟ್ಟ ಸ್ಥಿತಿ ಎದುರಾಗುತ್ತದೆ: ಅತ್ಯಾಚಾರ ಸಂತ್ರಸ್ತೆಗೆ ಕಾಮುಕನ ಬೆದರಿಕೆ
ನ್ಯಾಯಾಲಯಕ್ಕೆ ಹಾಜರಾದರೆ ಉತ್ತರಪ್ರದೇಶದ ಉನ್ನಾವೋ ಅತ್ಯಾಚಾರ ಸಂತ್ರಸ್ತೆಗಿಂತಲೂ ಕೆಟ್ಟ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಜಾಮೀನಿನ ಮೇಲೆ ಹೊರ ಬಂದಿರುವ ಕಾಮುಕನೊಬ್ಬ ಅತ್ಯಾಚಾರ ಸಂತ್ರಸ್ತೆಗೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ.