Utthar pradesh

ರೀಲ್ ಗಂಡ ಈಗ ರಿಯಲ್ ಹಸ್ಬೆಂಡ್! ಒಬ್ಬನನ್ನೇ ವಿವಾಹವಾಗಿ ಎಲ್ಲರ ಹುಬ್ಬೇರುವಂತೆ ಮಾಡಿದ ಮೂವರು ಸಹೋದರಿಯರು! Video
ಮೂವರು ಸಹೋದರಿಯರು ಒಂದೇ ವ್ಯಕ್ತಿಯನ್ನು ವಿವಾಹವಾಗಿದ್ದು. ಇದು ದೇವಾಲಯದ ನಿಯಮಗಳು ಮತ್ತು ಸಂಪ್ರದಾಯಗಳ ಉಲ್ಲಂಘನೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

9 ವರ್ಷಗಳ ಪ್ರೀತಿ ಮದುವೆಯಾದ ಎರಡೇ ತಿಂಗಳಿಗೆ ಅಂತ್ಯ: ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದ ಪತ್ನಿ ಬಂಧನ!
ಜಿತೇಂದ್ರ ಕುಮಾರ್ ಯಾದವ್ ಕೊಲೆಯೈದ ವ್ಯಕ್ತಿ, ಪತ್ನಿ ಜ್ಯೋತಿ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ನೆರೆಹೊರೆಯವರಿಗೆ ಅನುಮಾನ ಬಾರದಂತೆ, ಆಕೆ ತನ್ನ ಪತಿಯ ಆತ್ಮಹತ್ಯೆಯೆಂದು ಬಿಂಬಿಸಿದ್ದಳು.

ಅಂತರ್ಧಮೀಯ ವಿವಾಹಕ್ಕೆ ಪೋಷಕರ ವಿರೋಧ: ಹೆತ್ತ ತಂದೆ-ತಾಯಿಯ ಹತ್ಯೆ; ಗರಗಸದಿಂದ ದೇಹಗಳನ್ನು ಕತ್ತರಿಸಿ, ನದಿಗೆ ಎಸೆದ ಮಗ!
ಅಂಬೇಶ್ ಮುಸ್ಲಿಂ ಸಮುದಾಯದ ಯುವತಿಯನ್ನು ವಿವಾಹವಾಗಿದ್ದ. ಇದೇ ವಿಚಾರವಾಗಿ ಈತನಿಗೆ ಪೋಷಕರು ಜೊತೆ ಜಗಳವಾಗಿತ್ತು. ಸೊಸೆಯನ್ನು ಮನೆಗೆ ಸೇರಿಸಿಕೊಳ್ಳಲು ಪೋಷಕರು ನಿರಾಕರಿಸಿದ್ದರು.

ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ 4 MBBS ವಿದ್ಯಾರ್ಥಿಗಳ ದುರ್ಮರಣ; ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂ!
ಬುಧವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದವರು ಬದುಕುಳಿಯುವ ಯಾವುದೇ ಅವಕಾಶವಿರಲಿಲ್ಲ .

ಉತ್ತರ ಪ್ರದೇಶ: ನೀರು ತುಂಬಿದ ಗುಂಡಿಯಲ್ಲಿ ಮುಳುಗಿ ನಾಲ್ಕು ಮಕ್ಕಳು ದಾರುಣ ಸಾವು
ಬುಡಕಟ್ಟು ಜನಾಂಗಕ್ಕೆ ಸೇರಿದ ಈ ಮಕ್ಕಳು ಮನೆಗಳ ಹೊರಗೆ ಆಟವಾಡುತ್ತಿದ್ದಾಗ ನಾಪತ್ತೆಯಾಗಿದ್ದರು. ಶೋಧ ಕಾರ್ಯಾಚರಣೆ ಆರಂಭಿಸಲಾಯಿತು ಆದರೆ ಮಕ್ಕಳು ಪತ್ತೆಯಾಗಿರಲಿಲ್ಲ.

ಉತ್ತರ ಪ್ರದೇಶ: ಪ್ರಿಯಕರನನ್ನು ಮನೆಗೆ ಕರೆಸಿ ಮರ್ಮಾಂಗ ಕತ್ತರಿಸಿ ಚಿತ್ರಹಿಂಸೆ ಕೊಟ್ಟ ಪ್ರಿಯತಮೆ!
ಪ್ರಿಯಕರ ಮಿಥುನ್ ಕುಮಾರ್ ನನ್ನು ಮನೆಗೆ ಕರೆಸಿಕೊಂಡ ಯುವತಿ ಮತ್ತು ಆಕೆಯ ನಾಲ್ವರು ಸಹೋದರರು ಸೇರಿ ಗುಪ್ತಾಂಗ ಕತ್ತರಿಸಿದ್ದಲ್ಲದೆ ಚಿತ್ರಹಿಂಸೆ ಕೊಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

ಮಾನ್ಸೂನ್ ಆಫರ್: 100 ಶಾಸಕರನ್ನು ಕರೆತನ್ನಿ, ಸರ್ಕಾರ ರಚಿಸಿ; BJP ಬಿರುಕಿನ ಬಗ್ಗೆ ಅಖಿಲೇಶ್ ಪೋಸ್ಟ್!
2022 ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ 111 ಸ್ಥಾನಗಳನ್ನು ಗೆದ್ದಿದೆ. ನಮಗೆ 100 ಅತೃಪ್ತ ಬಿಜೆಪಿ ಶಾಸಕರ ಬೆಂಬಲ ಸಿಕ್ಕರೆ, ನಾವು ಸುಲಭವಾಗಿ ಸರ್ಕಾರ ರಚಿಸುತ್ತೇವೆ" ಎಂದು ಎಸ್‌ಪಿ ನಾಯಕ ವಿವರಿಸಿದರು.

ಉತ್ತರ ಪ್ರದೇಶ: ಸಿಡಿಲು ಬಡಿದು ಒಂದೇ ದಿನ 38 ಮಂದಿ ಸಾವು!
ಕಳೆದ ಕೆಲ ದಿನಗಳಿಂದ ಉತ್ತರಪ್ರದೇಶದಾದ್ಯಂತ ಸಿಡಿಲು ಸಹಿತ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

ಲೋಕಸಭೆ ಚುನಾವಣೆ ಪ್ರಚಾರ: ಗದ್ದೆಯಲ್ಲಿ ನಿಂತು ಗೋಧಿ ಕಟಾವು ಮಾಡಿದ ಡ್ರೀಮ್ ಗರ್ಲ್!
ಬಲದೇವ್ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ಹೇಮಾಮಾಲಿನಿ ಅವರು ಉರಿಬಿಸಿಲಿನಲ್ಲಿಯೂ ಕೆಲ ಮಹಿಳೆಯರ ಜೊತೆ ಗದ್ದೆಯಲ್ಲಿ ಗೋಧಿ ಕೊಯ್ಲು ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

