Utthar pradesh

ಪ್ರಿಯಾಂಕಾ ಗಾಂಧಿ ಆಸ್ಪತ್ರೆಗೆ ದಾಖಲು: ಭಾರತ್ ಜೋಡೋ ಯಾತ್ರೆಗೆ ಗೈರು! ಅಣ್ಣ-ತಂಗಿಯರ ನಡುವೆ ವೈಮನಸ್ಸು-ಬಿಜೆಪಿ

ಲೋಕಸಮರಕ್ಕೂ ಮುನ್ನ ವಿರೋಧ ಪಕ್ಷಗಳ ಮೈತ್ರಿ ಛಿದ್ರ: 'ಇಂಡಿಯಾ' ಒಕ್ಕೂಟಕ್ಕೆ ವಿದಾಯ ಹೇಳಲು RLD ಸಜ್ಜು!
ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವ ಮುನ್ನವೇ ಇಂಡಿಯಾ ಒಕ್ಕೂಟದಿಂದ ಒಂದೊಂದೇ ಪಕ್ಷಗಳು ಹೊರಬರುತ್ತಿವೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ, ಪಂಜಾಬ್‌ನಲ್ಲಿ ಆಪ್ ಸ್ವತಂತ್ರವಾಗಿ ಸ್ಪರ್ಧಿಸಲು ತೀರ್ಮಾನ ತೆಗೆದುಕೊಂಡಿವೆ.

ಉತ್ತರ ಪ್ರದೇಶ: ರಾತ್ರಿ ಊಟ ಮಾಡಿ ನಿದ್ರಿಸಲು ಹೋದ 7 ಮಂದಿಯಲ್ಲಿ ಐವರು ಬೆಳಗ್ಗೆ ಹೆಣವಾಗಿ ಪತ್ತೆ!
ರಾತ್ರಿ ಊಟ ಮಾಡಿ ಮಲಗಿದ ಐವರು ಬೆಳಗ್ಗೆ ಹೆಣವಾಗಿದ್ದಾರೆ. ಒಂದೇ ಕುಟುಂಬದ ಏಳು ಜನರ ಪೈಕಿ ನಾಲ್ವರು ಬಾಲಕರು ಸೇರಿ ಐವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹ ಜಿಲ್ಲೆಯಲ್ಲಿ ನಡೆದಿದೆ.

ಸಾಕು ಬೆಕ್ಕು ಕಚ್ಚಿ ತಂದೆ-ಮಗ ದಾರುಣ ಸಾವು: ಒಂದೇ ವಾರದ ಅವಧಿಯಲ್ಲಿ ಇಬ್ಬರು ಬಲಿ!
ಉತ್ತರ ಪ್ರದೇಶದ ಕಾನ್ಪುರದಲ್ಲಿ ತಂದೆ ಮತ್ತು ಮಗ ಡೆಡ್ಲಿ ರೆಬೀಸ್ ಗೆ ಬಲಿಯಾಗಿದ್ದಾರೆ. ಮೃತರ ಮನೆಯ ಬೆಕ್ಕಿಗೆ ಹುಚ್ಚು ನಾಯಿಯೊಂದು ಕಚ್ಚಿತ್ತು. ಬಳಿಕ ಈ ಬೆಕ್ಕು ತನ್ನ ಮಾಲೀಕರಿಬ್ಬರಿಗೆ ಕಚ್ಚಿತ್ತು. ಕಚ್ಚಿದ ಒಂದು ವಾರದಲ್ಲಿ ಇಬ್ಬರೂ ಸಾವನ್ನಪ್ಪಿದ್ದಾರೆ.

ವಿಶ್ವಕಪ್ ಹೀರೋಗೆ ಸೂಪರ್ ಗಿಫ್ಟ್: ಶಮಿ ಕನಸು ನನಸು ಮಾಡಲು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮುಂದು!
ಐಸಿಸಿ ಏಕದಿನ ವಿಶ್ವಕಪ್ನಲ್ಲಿ ಟೀಂ ಇಂಡಿಯಾ ವೇಗದ ಬೌಲರ್ ಮೊಹಮ್ಮದ್ ಶಮಿ ಭರ್ಜರಿ ಪ್ರದರ್ಶನ ತೋರುತ್ತಿದ್ದಾರೆ. ಪ್ರತಿ ಪಂದ್ಯದಲ್ಲೂ ಎದುರಾಳಿಗಳ ವಿಕೆಟ್ ಉರುಳಿಸುತ್ತಾ ಭಾರತ ತಂಡ ಗೆಲುವಿಗೆ ಕಾಣಿಕೆ ನೀಡುತ್ತಿದ್ದಾರೆ.

ಉತ್ತರ ಪ್ರದೇಶ: ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಬಿಜೆಪಿ ಮಾಜಿ ಸಂಸದನ ಪುತ್ರ ಸಾವು!
ಉತ್ತರ ಪ್ರದೇಶದ ಲಖನೌದಲ್ಲಿನ ಎಸ್‌ಜಿಪಿಜಿಐ ಆಸ್ಪತ್ರೆಯಲ್ಲಿ ಎಮರ್ಜೆನ್ಸಿ ವಾರ್ಡ್‌ನಲ್ಲಿ ಹಾಸಿಗೆಗಳ ಕೊರತೆಯಿಂದಾಗಿ ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಗದೆ ಬಿಜೆಪಿಯ ಮಾಜಿ ಸಂಸದರೊಬ್ಬರ ಮಗ ಮೃತಪಟ್ಟ ಘಟನೆ ನಡೆದಿದೆ.

'ಇದೊಂದು ಉತ್ತಮ ಬೆಳವಣಿಗೆ': ಮೈತ್ರಿ ಬೆನ್ನಲ್ಲೇ ಉತ್ತರ ಪ್ರದೇಶದ ಸಿಎಂ ಭೇಟಿಯಾದ ನಿಖಿಲ್ ಕುಮಾರಸ್ವಾಮಿ
ಜೆಡಿಎಸ್ -ಬಿಜೆಪಿ ಮೈತ್ರಿ ನಿಖಿಲ್ ಕುಮಾರಸ್ವಾಮಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿದ್ದಾರೆ.

ಸಂಗಾತಿ ಜೊತೆಗಿದ್ದದ್ದನ್ನು ನೋಡಿದ ಸಹೋದರಿಯರು: ಅಕ್ಕನಿಂದಲೇ ಇಬ್ಬರು ಅಪ್ರಾಪ್ತೆಯರ ಶಿರಚ್ಛೇದ
ಉತ್ತರಪ್ರದೇಶದ ಎತ್ವಾ ಜಿಲ್ಲೆಯ ಗ್ರಾಮವೊಂದರಲ್ಲಿ 4 ಮತ್ತು 6 ವರ್ಷ ವಯಸ್ಸಿನ ಸಹೋದರಿಯರ ಶಿರಚ್ಛೇದ ನಡೆದ ಅಮಾನುಷ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಬಾಲಕಿಯರ ಅಕ್ಕನನ್ನು ಬಂಧಿಸಲಾಗಿದೆ.

'ಬೇಡಿಕೊಂಡರು ಸಿಗದ ರಜೆ': ಎರಡೂವರೆ ವರ್ಷದ ಮಗನ ಶವವನ್ನು ಎಸ್ ಪಿ ಕಚೇರಿಗೆ ಹೊತ್ತೊಯ್ದ ಪೊಲೀಸ್ ಪೇದೆ!
ರಜೆ ಸಿಗದ ಹಿನ್ನೆಲೆಯಲ್ಲಿ ಪೊಲೀಸ್ ಪೇದೆಯೊಬ್ಬರು ತನ್ನ ಎರಡುವರೆ ವರ್ಷದ ಮಗುವಿನ ಶವವನ್ನು ಹಿರಿಯ ಪೊಲೀಸ್ ಅಧೀಕ್ಷಕರ ಕಚೇರಿಗೆ ಕೊಂಡೊಯ್ದಿರುವ ಮನ ಕಲಕುವ ಘಟನೆ ಫತ್ತರ ಪ್ರದೇಶದ ಈತ್ವಾ ಜಿಲ್ಲೆಯಲ್ಲಿ ನಡೆದಿದೆ.

