Utthar pradesh

ಪಕ್ಷ ನಿರ್ಧರಿಸಿದರೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ: ಯೋಗಿ ಆದಿತ್ಯ ನಾಥ್
ಭಾರತೀಯ ಜನತಾ ಪಕ್ಷವು ನಿರ್ಧರಿಸಿದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ 400 ಸೀಟು ಗೆಲ್ಲಬಹುದು: ಅಖಿಲೇಶ್ ಯಾದವ್
2022 ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ 400 ಸೀಟುಗಳನ್ನು ಗೆಲ್ಲಲಿದೆ ಎಂದು ಮಾಜಿ ಸಿಎಂ ಅಖಿಲೇಶ್ ಯಾದವ್ ಹೇಳಿದ್ದಾರೆ.

ಉತ್ತರ ಪ್ರದೇಶ: ಜೇವರ್ ದಲಿತ ಮಹಿಳೆ ಅತ್ಯಾಚಾರ ಪ್ರಕರಣ: ಪ್ರಮುಖ ಆರೋಪಿ ಬಂಧನ
ಮೂರು ದಿನಗಳ ಹಿಂದೆ ಜೇವರ್ ನ ಲ್ಲಿ 55 ವರ್ಷದ ದಲಿತ ಮಹಿಳೆ ಮೇಲೆ ನಡೆದ ಅತ್ಯಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಗೌತಮ ಬುದ್ಧ ನಗರ ಪೊಲೀಸರು ಬುಧವಾರ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

ಸಚಿವರ ಮಗನ ಕಾರಿನಡಿಗೆ ಸಿಕ್ಕಿ ರೈತರು ಸಾವಿಗೀಡಾದ ಪ್ರಕರಣ ಬಿಜೆಪಿಯ ಕೊಲೆಗಡುಕ ಮನಸ್ಸಿಗೆ ಸಾಕ್ಷಿ: ಸಿದ್ದರಾಮಯ್ಯ
ಸಚಿವರ ಮಗನ ಕಾರಿನಡಿಗೆ ಸಿಕ್ಕಿ ರೈತರು ಸಾವಿಗೀಡಾದ ಪ್ರಕರಣ ಬಿಜೆಪಿಯ ಕೊಲೆಗಡುಕ ಮನಸ್ಸಿಗೆ ಸಾಕ್ಷಿ’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಉತ್ತರ ಪ್ರದೇಶ: ಬಂಧನದ ಬಳಿಕ ಪೊರಕೆ ಹಿಡಿದು ಕಸ ಗುಡಿಸಿದ ಪ್ರಿಯಾಂಕಾ ಗಾಂಧಿ; ವಿಡಿಯೋ ವೈರಲ್
ಉತ್ತರ ಪ್ರದೇಶದ ಸೀತಾಪುರದ ಪಿಎಸಿ ಗೆಸ್ಟ್ ಹೌಸ್ ನಲ್ಲಿರುವ ಪ್ರಿಯಾಂಕಾ ಗಾಂಧಿ ತಮ್ಮ ಕೊಠಡಿಯನ್ನು ಖುದ್ದು ತಾವೇ ಪೊರಕೆ ಹಿಡಿದು ಕಸ ಗುಡಿಸಿರುವ ವಿಡಿಯೋ ವೈರಲ್ ಆಗಿದೆ.

ಗರ್ಭಪಾತದ ವೇಳೆ ಅತ್ಯಾಚಾರ ಸಂತ್ರಸ್ತೆ ಸಾವು: ನಾಲ್ವರ ಬಂಧನ
ಆರು ತಿಂಗಳ ಹಿಂದೆ ಅತ್ಯಾಚಾರಕ್ಕೆ ಗುರಿಯಾಗಿದ್ದ 20 ವರ್ಷದ ದಲಿತ ಮಹಿಳೆ, ಗರ್ಭಪಾತ ನಡೆಸುವ ವೇಳೆ ಮೃತಪಟ್ಟಿದ್ದಾರೆ.

ರಾಮ, ಕೃಷ್ಣ, ಶಿವ ಮುಸ್ಲಿಮರ ಪೂರ್ವಜರು; ಅವರು 'ಭಾರತೀಯ ಸಂಸ್ಕೃತಿ'ಗೆ ತಲೆಬಾಗಲೇಬೇಕು: ಉತ್ತರ ಪ್ರದೇಶ ಸಚಿವ
ರಾಮ, ಕೃಷ್ಣ, ಶಿವ ಭಾರತೀಯ ಮುಸ್ಲಿಮರ ಪೂರ್ವಜರು,ಹೀಗಾಗಿ ಅವರು ಭಾರತೀಯ ಸಂಸ್ಕೃತಿಗೆ ತಲೆಬಾಗಲೇಬೇಕು ಎಂದು ಉತ್ತರ ಪ್ರದೇಶ ಸಚಿವ ಆನಂದ ಸ್ವರೂಪ್ ಶುಕ್ಲಾ ಹೇಳಿದ್ದಾರೆ.

'ಅಲ್ಪ ಉಡುಗೆ ತೊಡುವವರು ಶ್ರೇಷ್ಠರಾಗುತ್ತಾರೆಂದಾದರೆ ರಾಖಿ ಸಾವಂತ್, ಮಹಾತ್ಮ ಗಾಂಧೀಜಿಗಿಂತ ದೊಡ್ಡವರಾಗುತ್ತಿದ್ದರು!'
ಕಡಿಮೆ ಬಟ್ಟೆ ಧರಿಸುವವರು ಹೆಚ್ಚು ಶ್ರೇಷ್ಟರಾಗುತ್ತಾರೆ ಎಂದಾಗಿದ್ದರೇ ನಟಿ ರಾಖಿ ಸಾವಂತ್ ಅವರು ಮಹಾತ್ಮ ಗಾಂಧಿಗಿಂತಲೂ ದೊಡ್ಡವರಾಗುತ್ತಿದ್ದರು' ಎಂದು ಉತ್ತರ ಪ್ರದೇಶ ವಿಧಾನಸಭಾ ಸ್ಪೀಕರ್ ಹೃದಯ ನಾರಾಯಣ್ ದೀಕ್ಷಿತ್ ಹೇಳಿದ್ದಾರೆ.

ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಉತ್ತರ ಪ್ರದೇಶ ಚುನಾವಣೆ; ಯಾರೊಂದಿಗೂ ಮೈತ್ರಿ ಇಲ್ಲ: ಸಲ್ಮಾನ್ ಖುರ್ಷಿದ್
ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಯಾರೋಂದಿಗೂ ಮೈತ್ರಿ ಮಾಡಿಕೊಳ್ಳದೇ ಪ್ರಿಯಾಂಕಾ ಗಾಂಧಿಯವರ ನೇತೃತ್ವದಲ್ಲಿ ನಡೆಯಲಿದೆ ಎಂದು ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.

