Utthar pradesh

ಉತ್ತರ ಪ್ರದೇಶ ವಿಧಾನಸಬೆ ಚುನಾವಣೆಯಲ್ಲಿ ಮಾಫಿಯಾ ವ್ಯಕ್ತಿಗೆ ಟಿಕೆಟ್ ಇಲ್ಲ: ಮಾಯಾವತಿ
ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಮಾಫಿಯಾ ವ್ಯಕ್ತಿಗೆ ಬಿಎಸ್‌ಪಿಯಿಂದ ಟಿಕೆಟ್ ಸಿಗದಂತೆ ನೋಡಿಕೊಳ್ಳಲಾಗುವುದು ಎಂದು ಮಾಜಿ ಸಿಎಂ ಮಾಯಾವತಿ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಆರು ಜಿಲ್ಲೆಗಳ ರಸ್ತೆಗೆ ದಿವಂಗತ ಕಲ್ಯಾಣ್ ಸಿಂಗ್ ಹೆಸರು
ಲಕ್ನೋ ಮತ್ತು ಅಯೋಧ್ಯೆ ಸೇರಿದಂತೆ ಆರು ಜಿಲ್ಲೆಗಳಲ್ಲಿ ತಲಾ ಒಂದು ರಸ್ತೆಗೆ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಹೆಸರನ್ನು ಇಡಲಾಗುವುದು ಎಂದು ಉತ್ತ ಪ್ರದೇಶ ಸರ್ಕಾರ ಸೋಮವಾರ ಘೋಷಿಸಿದೆ.

ಮುಂದಿನ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ರೈತರ ಮತ: ಅಖಿಲೇಶ್ ಯಾದವ್
ಈ ಬಾರಿ ರೈತರು ಒಗ್ಗಟ್ಟಾಗಿ ಬಿಜೆಪಿಯ ವಿರುದ್ಧ ಮತ ಚಲಾಯಿಸಲಿದ್ದಾರೆ’ ಎಂದು ಸಮಾಜವಾದಿ ಪಕ್ಷದ(ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದ್ದಾರೆ.

ನವ ವಿವಾಹಿತೆಯ ಹುಚ್ಚು ಸಾಹಸ: ಬಂದೂಕಿನ ಜೊತೆ ಸೆಲ್ಫಿ ತೆಗೆದುಕೊಳ್ಳುವ ವೇಳೆ ಗುಂಡು ಸಿಡಿದು ಸಾವು!
ಬಂದೂಕಿನ ಜತೆ ಸೆಲ್ಫಿ ತೆಗೆದುಕೊಳ್ಳುವ ಹುಚ್ಚು ಸಾಹಸದಲ್ಲಿ ಗುಂಡು ಹಾರಿ 26 ವರ್ಷದ ನವವಾಹಿತೆ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಹರ್ದೋಯಿಯಲ್ಲಿ ನಡೆದಿದೆ.

ಉತ್ತರ ಪ್ರದೇಶ: ಸಂಭಾಲ್ ನಲ್ಲಿ ಭೀಕರ ಬಸ್ ಅಪಘಾತ, 7 ಮಂದಿ ಸಾವು
ಎರಡು ಬಸ್ ಗಳ ನಡುವೆ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿ, 8ಜನ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್ ನ ಆಗ್ರಾ -ಚೌಂದಾಸಿ ಹೈವೇಯಲ್ಲಿ ಸಂಭವಿಸಿದೆ.

ಬಾಬ್ರಿ ಮಸೀದಿ ತೀರ್ಪು ನೀಡಿದ್ದ ನ್ಯಾ. ಸುರೇಂದ್ರ ಕುಮಾರ್ ಯಾದವ್ ಉತ್ತರ ಪ್ರದೇಶ ಉಪಲೋಕಾಯುಕ್ತರಾಗಿ ನೇಮಕ
ಐತಿಹಾಸಿಕ ಬಾಬ್ರಿ ಮಸೀದಿ ತೀರ್ಪು ನೀಡಿದ್ದ ನಿವೃತ್ತ ನ್ಯಾಯಮೂರ್ತಿ ಸುರೇಂದ್ರ ಕುಮಾರ್ ಯಾದವ್ ಉತ್ತರ ಪ್ರದೇಶದ ಉಪ ಲೋಕಾಯುಕ್ತರಾಗಿ ನೇಮಕಗೊಂಡಿದ್ದಾರೆ.

ಉತ್ತರ ಪ್ರದೇಶ ಸಚಿವ ಆನಂದ್ ಸ್ವರೂಪ್ ಶುಕ್ಲಾಗೆ ಕೋವಿಡ್ ಪಾಸಿಟಿವ್
ಉತ್ತರ ಪ್ರದೇಶದ ಕಾನೂನು ಮತ್ತು ಸಂಸದೀಯ ಇಲಾಖೆಯ ಸಚಿವರಾಗಿರುವ ಅನಂದ್ ಸ್ವರೂಪ್ ಶುಕ್ಲಾ ಅವರಿಗೆ ರೋಗ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿಕೊಂಡಿದ್ದಾರೆ.

ರಾಷ್ಟ್ರ ವಿರೋಧಿ ಘೋಷಣೆ: ಉತ್ತರ ಪ್ರದೇಶ ಕಾಲೇಜು ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹ ಪ್ರಕರಣ
ಸಂಸ್ಥೆಯ ಕ್ಯಾಂಪಸ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ರಾಷ್ಟ್ರ ವಿರೋಧಿ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ದೇಶದ್ರೋಹ ಪ್ರಕರಣದಡಿ ಆರು ವಿದ್ಯಾರ್ಥಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.

ಉತ್ತರ ಪ್ರದೇಶ: ಪಕ್ಕದ ಕೋಣೆಯಲ್ಲಿ ಮಕ್ಕಳಿರುವಾಗಲೇ ದಂತ ವೈದ್ಯೆ ಬರ್ಬರ ಹತ್ಯೆ
ಸೆಟ್ ಟಾಪ್ ಬಾಕ್ಸ್ ರೀಚಾರ್ಜ್ ಮಾಡುವ ನೆಪದಲ್ಲಿ ಬಂದ ಹಂತಕನೊಬ್ಬ ದಂತ ವೈದ್ಯೆಯನ್ನು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.

