Utthar pradesh

ಉತ್ತರ ಪ್ರದೇಶ ಪರಿಷತ್ ಚುನಾವಣೆಯಲ್ಲಿ ಎಸ್ ಪಿ ಸೋಲಿಸಲು ಬಿಜೆಪಿಗೆ ಮಾಯಾವತಿ ಬೆಂಬಲ
ಮುಂಬರುವ ಉತ್ತರ ಪ್ರದೇಶ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸುವುದಾಗಿ ಬಿಎಸ್ ಪಿ ನಾಯಕಿ ಮಾಯಾವತಿ ತಿಳಿಸಿದ್ದಾರೆ.

ನನ್ನ ಬೆಂಗಾವಲು ಪಡೆ ಮೇಲೆ ಗುಂಡಿನ ದಾಳಿ ನಡೆದಿದೆ: ಚಂದ್ರ ಶೇಖರ್ ಆಜಾದ್
ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ ನನ್ನ ಬೆಂಗಾವಲು ಪಡೆಯ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ ಎಂದು ಆಜಾದ್ ಸಮಾಜವಾದಿ ಪಕ್ಷದ ಮುಖಂಡ ಚಂದ್ರಶೇಖರ್ ಆರೋಪಿಸಿದ್ದಾರೆ.

ಉತ್ತರ ಪ್ರದೇಶ: 18 ವರ್ಷದ ದಲಿತ ಯುವತಿ ಮೇಲೆ ಅತ್ಯಾಚಾರ, ಕತ್ತುಹಿಸುಕಿ ಕೊಲೆ
ಉತ್ತರ ಪ್ರದೇಶದ ಬಾರಬಂಕಿಯಲ್ಲಿ 18 ವರ್ಷದ ದಲಿತ ಯುವತಿಯ ಮೇಲೆ ಅತ್ಯಾಚಾರ ನಡೆಸಿ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಪತ್ನಿಯ ಶೀಲಶಂಕಿಸಿ ತಲೆ ಕತ್ತರಿಸಿದ ಪತಿ: ರುಂಡ ಸಮೇತ ಠಾಣೆಗೆ ಬಂದ ಭೂಪ
ಪತ್ನಿಯ ಶೀಲ ಶಂಕಿಸಿದ ಪತಿ ಹೆಂಡತಿ ತಲೆ ಕತ್ತರಿಸಿ ನಂತರ ರುಂಡದ ಸಮೇತ ಪೊಲೀಸರಿಗೆ ಶರಣಾಗಿರುವ ಭಯಾನಕ ಘಟನೆ ಶುಕ್ರವಾರ ನಡೆದಿದೆ.

ಮಹಿಳೆಯರ ಸುರಕ್ಷತೆಗೆ ನೀವೇ ಜವಾಬ್ದಾರರು: ಯೋಗಿ ವಿರುದ್ಧ ಹರಿಹಾಯ್ದ ಪ್ರಿಯಾಂಕಾ
ರಾಜ್ಯದಲ್ಲಿ ಮಹಿಳೆಯರಿಗೆ ಭದ್ರತೆ ಇಲ್ಲದಂತಾಗಿದೆ, ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಯೋಗಿ ಆದಿತ್ಯ ನಾಥ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ದೇಶದಲ್ಲಿಯೇ ಅತ್ಯುತ್ತಮ ಫಿಲಂ ಸಿಟಿ ಉತ್ತರ ಪ್ರದೇಶದಲ್ಲಿ ನಿರ್ಮಾಣ: ಯೋಗಿ ಆದಿತ್ಯ ನಾಥ್
ಸಿಎಂ ಯೋಗಿ ಆದಿತ್ಯನಾಥ್, ದೇಶಕ್ಕೆ ಒಂದು ಉತ್ತಮವಾದ ಫಿಲಂ ಸಿಟಿ ಅವಶ್ಯಕತೆಯಿದ್ದು, ಅದನ್ನು ಉತ್ತರ ಪ್ರದೇಶದಲ್ಲಿ ನಿರ್ಮಿಸಲಾಗುವುದು ಎಂದು ಹೇಳಿದ್ದಾರೆ.

ಮೂರು ವರ್ಷದ ಹಸುಳೆ ಮೇಲೆ ಅತ್ಯಾಚಾರವೆಸಗಿ ಕೊಲೆ: 20 ದಿನಗಳಲ್ಲಿ ಮೂರನೇ ಪ್ರಕರಣ
ಲಖಿಂಪುರ ಖೇರಿ: ಮೂರು ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಚಾರವೆಸಗಿ ಕತ್ತು ಹಿಸುಕಿ ಕೊಲೆ ಮಾಡಿರುವ ಹೃದಯವಿದ್ರಾವಕ ಘಟನೆ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದಿದೆ.

ಆಸ್ತಿ ವಿವಾದ: ಉತ್ತರ ಪ್ರದೇಶದಲ್ಲಿ ಗುಂಡಿಟ್ಟು ಪತ್ರಕರ್ತನ ಕಗ್ಗೊಲೆ
ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತರೊಬ್ಬರನ್ನು ಸೋಮವಾರ ರಾತ್ರಿ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಯೋಧ್ಯೆಯಲ್ಲಿ ಕರ್ನಾಟಕಕ್ಕೆ 2 ಎಕರೆ ಜಾಗ ನೀಡಿ: ಉತ್ತರ ಪ್ರದೇಶ ಸಿಎಂಗೆ ಯಡಿಯೂರಪ್ಪ ಪತ್ರ
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ

