ಸಿನಿಮಾ ಸುದ್ದಿಸ್ಟಾರ್ ನಟನ ಸಿನಿಮಾ ಮೂಲಕ ರಮ್ಯಾ ಕಮ್ ಬ್ಯಾಕ್: 'ಉತ್ತರಕಾಂಡ’ದಲ್ಲಿ ಡಾಲಿ ಜೊತೆ ರೊಮ್ಯಾನ್ಸ್ ?
ಇದೀಗ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದ್ದು, ಡಾಲಿ ಧನಂಜಯ್ ನಟನೆಯ ಉತ್ತರಕಾಂಡ ಚಿತ್ರದ ಮೂಲಕ ರಮ್ಯಾ ಬಣ್ಣದ ಪ್ರಪಂಚಕ್ಕೆ ಕಾಲಿಡಲಿದ್ದಾರೆ ಎನ್ನುವ ಮಾಹಿತಿ ಇದೆ. ಸದ್ಯದಲ್ಲೇ ಈ ಸುದ್ದಿ ಅಧಿಕೃತವಾಗಲಿದೆ ಎಂದೂ ಹೇಳಲಾಗುತ್ತಿದೆ.