ಕ್ರಿಕೆಟ್ಭಾರತ-ಶ್ರೀಲಂಕಾ ಪಂದ್ಯದ ವೇಳೆ ಕ್ರೀಡಾಂಗಣ ಖಾಲಿ ಖಾಲಿ: ಕ್ರೀಡಾ ಸಚಿವರನ್ನು ತರಾಟೆಗೆ ತೆಗೆದುಕೊಂಡ ಶಶಿ ತರೂರ್
ಭಾನುವಾರ ನಡೆದ ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಏಕದಿನ ಪಂದ್ಯದ ವೇಳೆ ಕ್ರೀಡಾಂಗಣದಲ್ಲಿ ಕಡಿಮೆ ಸಂಖ್ಯೆಯಲ್ಲಿ ಪ್ರೇಕ್ಷಕರು ಸೇರಿದ್ದು ಈ ಹಿನ್ನೆಲೆಯಲ್ಲಿ ಕೇರಳ ಕ್ರೀಡಾ ಸಚಿವರ ವಿರುದ್ಧ ತಿರುವನಂತಪುರದ ಕಾಂಗ್ರೆಸ್ ಸಂಸದ ಶಶಿ ತರೂರ್ ಕಿಡಿಕಾರಿದ್ದಾರೆ.