V Anbukkumar

BLO ಗಳು ಕಡ್ಡಾಯವಾಗಿ ಮನೆ ಮನೆಗೆ ತೆರಳಿ ಫಾರಂ ಕೊಡ್ಬೇಕು: ರಾಜ್ಯ ಮುಖ್ಯ ಚುನಾವಣಾಧಿಕಾರಿ ಖಡಕ್ ಸೂಚನೆ
ಭಾರತೀಯ ಚುನಾವಣಾ ಆಯೋಗದ ನಿರ್ದೇಶನ ಹಾಗೂ ವೇಳಾಪಟ್ಟಿಯ ಪ್ರಕಾರ ಕರ್ನಾಟಕದಲ್ಲಿ ಜೂನ್ 30 ರಿಂದಲೇ ಮತದಾರರಿಗೆ ಎನ್ಯೂಮರೇಶನ್ ಫಾರಂಗಳನ್ನು ವಿತರಿಸುವ ಪ್ರಕ್ರಿಯೆ ಆರಂಭವಾಗಿದೆ.

SIR ಎನ್ನುವುದು ಮತದಾರರ ಪಟ್ಟಿ ಶುದ್ಧೀಕರಣ ಪ್ರಕ್ರಿಯೆ: CEO ವಿ ಅನ್ಬುಕುಮಾರ್
ದೇಶದಾದ್ಯಂತ ನಡೆಯುತ್ತಿರುವ ವಿಶೇಷ ತೀವ್ರ ಪರಿಶೀಲನೆ (Special Intensive Revision - SIR) ಪ್ರಕ್ರಿಯೆಯ ವಿಶ್ವಾಸಾರ್ಹತೆ ಬಗ್ಗೆ ವಿರೋಧ ಪಕ್ಷಗಳು ಪ್ರಶ್ನೆ ಎತ್ತಿದ್ದು, ಲಕ್ಷಾಂತರ ನಾಗರಿಕರಿಗೆ ಮತದಾನ ಹಕ್ಕು ನಿರಾಕರಿಸಲಾಗಿದೆ ಎಂದು ಆರೋಪಿಸಿರುವುದರಿಂದ ಈ ಪ್ರಕ್ರಿಯೆ ವಿವಾದಕ್ಕೀಡಾಗಿದೆ.

