ರಾಜ್ಯ ಸರ್ಕಾರಗಳ ಅಧಿಕಾರವನ್ನು ಮೊಟಕುಗೊಳಿಸುವ ಸಣ್ಣ ಅವಕಾಶವನ್ನೂ ಬಿಟ್ಟುಕೊಡದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರದ ಎನ್ಡಿಎ ಸರ್ಕಾರದ ಕಣ್ಣು ಈಗ ರಾಜ್ಯದ ವಿಶ್ವವಿದ್ಯಾಲಯಗಳ ಮೇಲೆ ಬಿದ್ದಿದೆ.