V D Savarkar

ಫ್ರಾನ್ಸ್ ನ ಬಂದರು ನಗರಿ ಮಾರ್ಸಿಲ್ಲೆಗೆ ಪ್ರಧಾನಿ ಮೋದಿ ಆಗಮನ, ವಿ.ಡಿ ಸಾವರ್ಕರ್ ಬಣ್ಣನೆ
ವಿದೇಶ

ಫ್ರಾನ್ಸ್ ನ ಬಂದರು ನಗರಿ ಮಾರ್ಸಿಲ್ಲೆಗೆ ಪ್ರಧಾನಿ ಮೋದಿ ಆಗಮನ, ವಿ.ಡಿ ಸಾವರ್ಕರ್ ಬಣ್ಣನೆ

ಪ್ರಧಾನಿ ಮೋದಿ ಅವರು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಭಾರತದ ಹೊಸ ಕಾನ್ಸುಲೇಟ್ ಜನರಲ್ ನ್ನು ಉದ್ಘಾಟಿಸಲು ಮಾರ್ಸಿಲ್ಲೆಯಲ್ಲಿದ್ದಾರೆ.

ಲೋಕಸಭೆ: ಇಂದಿರಾ ಗಾಂಧಿ ಪತ್ರ ಓದಿ ರಾಹುಲ್ ಗೆ ಬಿಜೆಪಿ, ಶಿವಸೇನೆ ತಿರುಗೇಟು!
ದೇಶ

ಲೋಕಸಭೆ: ಇಂದಿರಾ ಗಾಂಧಿ ಪತ್ರ ಓದಿ ರಾಹುಲ್ ಗೆ ಬಿಜೆಪಿ, ಶಿವಸೇನೆ ತಿರುಗೇಟು!

ಸಾರ್ವಕರ್ ಟ್ರಸ್ಟ್ ಗೆ ಇಂದಿರಾ ಗಾಂಧಿ ಅನುದಾನ ನೀಡಿದ್ದರು. ಕಾಂಗ್ರೆಸ್ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು. ರಾಹುಲ್ ಗಾಂಧಿ ಸಾರ್ವಕರ್ ಆಗಲು ಸಾಧ್ಯವಿಲ್ಲ

ಸಂವಿಧಾನದಲ್ಲಿ ಸಾವರ್ಕರ್ ಧ್ವನಿ ಇದೆಯೆ?: ರಾಹುಲ್ ಪ್ರಶ್ನೆ
ದೇಶ

ಸಂವಿಧಾನದಲ್ಲಿ ಸಾವರ್ಕರ್ ಧ್ವನಿ ಇದೆಯೆ?: ರಾಹುಲ್ ಪ್ರಶ್ನೆ

ಹಿಂಸಾಚಾರವನ್ನು ಬಳಸಬೇಕು, ಜನರನ್ನು ಕೊಲ್ಲಬೇಕು ಅಥವಾ ಸುಳ್ಳುಗಳನ್ನು ಹೇಳಿ ಸರ್ಕಾರ ಮಾಡಬೇಕು ಎಂದು ಎಲ್ಲಾದರೂ ಬರೆಯಲಾಗಿದೆಯೇ? ಅಥವಾ ಇದು ಸತ್ಯ ಮತ್ತು ಅಹಿಂಸೆಯ ಪುಸ್ತಕವೇ? ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಪೋರ್ಟ್ ಬ್ಲೇರ್ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಉದ್ಘಾಟಿಸಿದ ಪ್ರಧಾನಿ ಮೋದಿ
ದೇಶ

ಪೋರ್ಟ್ ಬ್ಲೇರ್ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಉದ್ಘಾಟಿಸಿದ ಪ್ರಧಾನಿ ಮೋದಿ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್ ಬ್ಲೇರ್‌ನಲ್ಲಿರುವ ವೀರ್ ಸಾವರ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು (ಎನ್‌ಐಟಿಬಿ) ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ವರ್ಚುವಲ್ ಉದ್ಘಾಟನೆ ಮಾಡಿದರು.

ಎಲ್ಲ ಸರಿಯಾಗಿದೆ, ಪ್ರತಿಪಕ್ಷಗಳ ಸಭೆಯಲ್ಲಿ ಭಾಗವಹಿಸುತ್ತೇವೆ: ಸೋನಿಯಾ, ರಾಹುಲ್ ಭೇಟಿ ಬಳಿಕ ರಾವತ್
ದೇಶ

ಎಲ್ಲ ಸರಿಯಾಗಿದೆ, ಪ್ರತಿಪಕ್ಷಗಳ ಸಭೆಯಲ್ಲಿ ಭಾಗವಹಿಸುತ್ತೇವೆ: ಸೋನಿಯಾ, ರಾಹುಲ್ ಭೇಟಿ ಬಳಿಕ ರಾವತ್

ಹಿಂದೂತ್ವವಾದಿ ವಿ ಡಿ ಸಾವರ್ಕರ್ ವಿಚಾರಕ್ಕೆ ಸಂಬಂಧಿಸಿದಂತೆ ಶಿವಸೇನೆ(ಯುಬಿಟಿ) ನಾಯಕ ಸಂಜಯ್ ರಾವತ್ ಅವರು ಬುಧವಾರ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದು,

ರಾಹುಲ್ ಗಾಂಧಿ ಸಾವರ್ಕರ್ ಅವರಂತೆ ಅಂಡಮಾನ್ ಜೈಲಿನಲ್ಲಿ ಉಳಿಯಬೇಕು: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ
ದೇಶ

ರಾಹುಲ್ ಗಾಂಧಿ ಸಾವರ್ಕರ್ ಅವರಂತೆ ಅಂಡಮಾನ್ ಜೈಲಿನಲ್ಲಿ ಉಳಿಯಬೇಕು: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ

ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ವಿಡಿ ಸಾವರ್ಕರ್ ಅವರನ್ನು ಟೀಕಿಸದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಎಚ್ಚರಿಕೆ ನೀಡಿದ ನಂತರ, ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರು ವಿಡಿ ಸಾವರ್ಕರ್ ಅವರನ್ನು ಟೀಕಿಸಿರುವುದಕ್ಕೆ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಸಾವರ್ಕರ್ ವಿರುದ್ಧದ ಹೇಳಿಕೆಯಿಂದ ರಾಹುಲ್ ಗಾಂಧಿಗೆ ಸಂಕಷ್ಟ: ದೂರು ದಾಖಲಿಸಲು ಮೊಮ್ಮಗ ರಂಜಿತ್ ಸಾರ್ವಕರ್ ಮುಂದು!
ದೇಶ

ಸಾವರ್ಕರ್ ವಿರುದ್ಧದ ಹೇಳಿಕೆಯಿಂದ ರಾಹುಲ್ ಗಾಂಧಿಗೆ ಸಂಕಷ್ಟ: ದೂರು ದಾಖಲಿಸಲು ಮೊಮ್ಮಗ ರಂಜಿತ್ ಸಾರ್ವಕರ್ ಮುಂದು!

ವೀರ್ ಸಾವರ್ಕರ್ ಅವರನ್ನು ಅವಮಾನಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದೂರು ನೀಡುವುದಾಗಿ ಸಾರ್ವಕರ್ ಮೊಮ್ಮಗ ರಂಜಿತ್ ಸಾವರ್ಕರ್ ಹೇಳಿದ್ದಾರೆ.

ಸಾವರ್ಕರ್ ವಿರುದ್ಧ ರಾಹುಲ್ ಗಾಂಧಿ ಹೇಳಿಕೆ ಎಂವಿಎ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ: ಕಾಂಗ್ರೆಸ್
ದೇಶ

ಸಾವರ್ಕರ್ ವಿರುದ್ಧ ರಾಹುಲ್ ಗಾಂಧಿ ಹೇಳಿಕೆ ಎಂವಿಎ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ: ಕಾಂಗ್ರೆಸ್

ವಿಡಿ ಸಾವರ್ಕರ್ ಅವರನ್ನು ಕಟುವಾಗಿ ಟೀಕಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಶುಕ್ರವಾರ ಸಮರ್ಥಿಸಿಕೊಂಡ ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಅವರು, ರಾಹುಲ್ ಹಿಂದುತ್ವವಾದಿ ಸಾವರ್ಕರ್ ಅವರನ್ನು ಟಾರ್ಗೆಟ್ ಮಾಡುತ್ತಿಲ್ಲ.

ಮಂಗಳೂರು: ಕೃಷ್ಣ ಜನ್ಮಾಷ್ಟಮಿ ಬ್ಯಾನರ್‌ನಲ್ಲಿ ಗೋಡ್ಸೆ, ಸಾವರ್ಕರ್ ಫೋಟೋ, ಪಾಲಿಕೆಯಿಂದ ತೆರವು
ರಾಜ್ಯ

ಮಂಗಳೂರು: ಕೃಷ್ಣ ಜನ್ಮಾಷ್ಟಮಿ ಬ್ಯಾನರ್‌ನಲ್ಲಿ ಗೋಡ್ಸೆ, ಸಾವರ್ಕರ್ ಫೋಟೋ, ಪಾಲಿಕೆಯಿಂದ ತೆರವು

ರಾಜ್ಯದಲ್ಲಿ ಸಾವರ್ಕರ್ ಮತ್ತು ಗೋಡ್ಸೆ ಬ್ಯಾನರ್ ವಿವಾದ ತೀವ್ರವಾಗಿರುವ ಸಂದರ್ಭದಲ್ಲೇ ಮಂಗಳೂರಿನಲ್ಲಿ ಮತ್ತೊಂದು ಬ್ಯಾನರ್ ವಿವಾದ ಪ್ರತಿಧ್ವನಿಸಿದೆ.